Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ವಾಟ್ಸಾಪ್ ಮೂಲಕವೇ ಸಿಗಲಿದೆ ಇಪಿಎಫ್ಒ ಸೇವೆ
ಕರ್ನಾಟಕದೇಶಪ್ರಮುಖ

ಇನ್ಮುಂದೆ ವಾಟ್ಸಾಪ್ ಮೂಲಕವೇ ಸಿಗಲಿದೆ ಇಪಿಎಫ್ಒ ಸೇವೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ ತನ್ನ ಕೋಟ್ಯಂತರ ಚಂದಾದಾರರಿಗಾಗಿ ಶೀಘ್ರದಲ್ಲೇ ಹೊಸ ಡಿಜಿಟಲ್ ಸೇವೆಯೊಂದನ್ನು ಆರಂಭಿಸಲು ಸಜ್ಜಾಗಿದೆ.

ವಾಟ್ಸಾಪ್ನಲ್ಲಿ ಕೇವಲ ಹಲೋ ಎಂದು ಸಂದೇಶ ಕಳುಹಿಸುವ ಮೂಲಕ ಪಿಎಫ್ಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಗಳನ್ನು ಸುಲಭವಾಗಿ ಪಡೆಯಬಹುದು. ಇದು ಪಿಎಫ್ ಖಾತೆಯ ನಿರ್ವಹಣೆಯನ್ನು ಹಿಂದೆಂದಿಗಿಂತಲೂ ಹೆಚ್ಚು ಸರಳಗೊಳಿಸಲಿದೆ.

ಇಪಿಎಫ್ಒ ಶೀಘ್ರದಲ್ಲೇ ದೇಶಾದ್ಯಂತ ಏಕರೂಪದ ಅಧಿಕೃತ ವಾಟ್ಸಾಪ್ ಸಂಖ್ಯೆಯನ್ನು ಬಿಡುಗಡೆ ಮಾಡಲಿದೆ.

ಈ ನಂಬರ್ಗೆ ಗ್ರಾಹಕರು ‘Hello’ ಎಂದು ಮೆಸೇಜ್ ಮಾಡಿದರೆ, ವಿವಿಧ ಸೇವೆಗಳ ಆಯ್ಕೆಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ.

ಇದರ ಮೂಲಕ ಗ್ರಾಹಕರು ತಮ್ಮ ಪಿಎಫ್ ಬ್ಯಾಲೆನ್ಸ್ , ಕೊನೆಯ 5 ವಹಿವಾಟುಗಳ ವಿವರ , ಕ್ಲೈಮ್ ಸ್ಟೇಟಸ್  ಮತ್ತು ದೂರುಗಳ ಸ್ಥಿತಿಗತಿಯನ್ನು ತಕ್ಷಣವೇ ತಿಳಿದುಕೊಳ್ಳಬಹುದು.

ಖಾಸಗಿ ಭಾಷೆಯಲ್ಲೇ ಮಾಹಿತಿ: ಈ ಹೊಸ ಸೇವೆಯ ಪ್ರಮುಖ ವೈಶಿಷ್ಟ್ಯವೆಂದರೆ ಗ್ರಾಹಕರು ತಮ್ಮದೇ ಆದ ಸ್ವಂತ ಭಾಷೆಯಲ್ಲಿ ಮಾಹಿತಿಯನ್ನು ಪಡೆಯಬಹುದು. ಇದು ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಲಭ್ಯವಿರಲಿದೆ ಎನ್ನಲಾಗಿದೆ.

24/7 ಲಭ್ಯತೆ: ಈ ಸೇವೆಯು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಧಾರಿತ ಚಾಟ್ಬಾಟ್ ಮೂಲಕ ಕಾರ್ಯನಿರ್ವಹಿಸಲಿದ್ದು, ವಾರದ 7 ದಿನಗಳೂ, 24 ಗಂಟೆಗಳ ಕಾಲ ಲಭ್ಯವಿರಲಿದೆ.

ನನ್ನ ಕ್ರೇಜ್ ನೋಡಿ ಟಾಪ್ ಹೀರೋಗಳು ಅಸೂಯೆ ಪಟ್ಟಿದ್ರು : ನಟಿ ವಿಜಯಶಾಂತಿ

TAGGED:EPFO services will now be available through WhatsApp
Share This Article
Facebook Twitter Copy Link Print
Previous Article ನನ್ನ ಕ್ರೇಜ್ ನೋಡಿ ಟಾಪ್ ಹೀರೋಗಳು ಅಸೂಯೆ ಪಟ್ಟಿದ್ರು : ನಟಿ ವಿಜಯಶಾಂತಿ
Next Article Ram Charan ಜಸ್ಪ್ರೀತ್ ಬುಮ್ರಾ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್ : ತಪ್ಪಿಗೆ ಕ್ಷಮೆಯಾಚಿಸಿದ ನಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?