Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್-ಅಮೆರಿಕ ನಡುವೆ ಮತ್ತೆ ಶಾಂತಿ ಸಂಧಾನ ಮಾತುಕತೆ : 24 ಗಂಟೆಗಳಲ್ಲಿ ಜಂಟಿ ಘೋಷಣೆ!
ದೇಶಪ್ರಮುಖವಿದೇಶ

ಇರಾನ್-ಅಮೆರಿಕ ನಡುವೆ ಮತ್ತೆ ಶಾಂತಿ ಸಂಧಾನ ಮಾತುಕತೆ : 24 ಗಂಟೆಗಳಲ್ಲಿ ಜಂಟಿ ಘೋಷಣೆ!

Share
1 Min Read
SHARE

newsics.com/ನ್ಯೂಸಿಕ್ಸ್

ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ, ಇರಾನ್ ಜೊತೆಗಿನ ಒಪ್ಪಂದ ಬಹುತೇಕ ಅಂತಿಮ ಹಂತ ತಲುಪಿದೆ ಎಂದು ಘೋಷಿಸಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಅಮೆರಿಕ, ಇರಾನ್ ಹಾಗೂ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳ ನಡುವೆ ನಡೆಯುತ್ತಿರುವ ಮಾತುಕತೆಗಳು ಅಂತಿಮ ಹಂತದಲ್ಲಿದ್ದು, ಕೆಲ ಒಪ್ಪಂದಗಳು ಮಾತ್ರ ಬಾಕಿಯಿದೆ ಎಂದು ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳ ಒಳಗಾಗಿ ಉಭಯ ದೇಶಗಳಿಂದ ಜಂಟಿ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

​ಪಾಕಿಸ್ತಾನ ಮತ್ತು ಕತಾರ್ ದೇಶಗಳ ಮಧ್ಯಸ್ಥಿಕೆಯಲ್ಲಿ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ರಹಸ್ಯ ಮಾತುಕತೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಶನಿವಾರದಂದು ಅಧ್ಯಕ್ಷ ಟ್ರಂಪ್ ಅವರು ಭಾರತ, ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕತಾರ್, ಪಾಕಿಸ್ತಾನ ಹಾಗೂ ಟರ್ಕಿ ಸೇರಿದಂತೆ ಮಧ್ಯಪ್ರಾಚ್ಯದ ಪ್ರಮುಖ ಜಾಗತಿಕ ನಾಯಕರೊಂದಿಗೆ ಸರಣಿ ಫೋನ್ ಕರೆಗಳ ಮೂಲಕ ಸುದೀರ್ಘ ಚರ್ಚೆ ನಡೆಸಿದ ನಂತರ ಈ ದೊಡ್ಡ ಬೆಳವಣಿಗೆಯಾಗಿದೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆಗಿನ ಮಾತುಕತೆಯೂ ಯಶಸ್ವಿಯಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಮುಂದಿನ 60 ದಿನಗಳ ಕಾಲ ಉಭಯ ದೇಶಗಳ ನಡುವೆ ಯಾವುದೇ ಸೈನಿಕ ದಾಳಿಗಳು ನಡೆಯುವುದಿಲ್ಲ. ಜಾಗತಿಕ ಇಂಧನ ಸಾಗಣೆಯ ಜೀವನಾಡಿಯಾಗಿರುವ, ಇರಾನ್ ನಿರ್ಬಂಧಿಸಿದ್ದ ‘ಸ್ಟ್ರೈಟ್ ಆಫ್ ಹಾರ್ಮುಜ್’ ಜಲಮಾರ್ಗವನ್ನು ವಾಣಿಜ್ಯ ಹಡಗುಗಳ ಸಂಚಾರಕ್ಕೆ ಸದ್ಯದಲ್ಲೇ ಮುಕ್ತಗೊಳಿಸಲಾಗುವುದು.

Ram Charan ಜಸ್ಪ್ರೀತ್ ಬುಮ್ರಾ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್ : ತಪ್ಪಿಗೆ ಕ್ಷಮೆಯಾಚಿಸಿದ ನಟ

TAGGED:Peace talks resume between Iran and the US: Joint declaration within 24 hours!
Share This Article
Facebook Twitter Copy Link Print
Previous Article Ram Charan ಜಸ್ಪ್ರೀತ್ ಬುಮ್ರಾ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್ : ತಪ್ಪಿಗೆ ಕ್ಷಮೆಯಾಚಿಸಿದ ನಟ
Next Article Actor Rakshit Shetty ನಟ ರಕ್ಷಿತ್‌ ಶೆಟ್ಟಿ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?