Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂ. ವಂಚನೆ
ಕರ್ನಾಟಕಪ್ರಮುಖ

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂ. ವಂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಈ ದೈತ್ಯ ‘ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಐವರು ಅಂತಾರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಗೌರವ್ ಕುಮಾರ್, ಓಂ ಪ್ರಕಾಶ್ ಸೇರಿದಂತೆ ಐವರು ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ನಾರಾಯಣ್ ಎಂಬ ವೃದ್ಧೆಯೇ ಈ ಕೋಟ್ಯಂತರ ರೂಪಾಯಿ ವಂಚನೆಗೆ ಒಳಗಾದ ದುರ್ದೈವಿ. ಸೈಬರ್ ಖದೀಮರು ಕಳೆದ ಜನವರಿ ತಿಂಗಳಿನಿಂದಲೇ ಈ ವೃದ್ಧೆಯನ್ನು ತಮ್ಮ ಡಿಜಿಟಲ್ ಜಾಲದಲ್ಲಿ ಸಿಲುಕಿಸಿದ್ದರು. ಕಾನೂನು ಬಾಹಿರ ಚಟುವಟಿಕೆ ಅಥವಾ ತನಿಖೆಯ ಹೆಸರಿನಲ್ಲಿ ವೃದ್ಧೆಯನ್ನು ಹೆದರಿಸಿ, ‘ಡಿಜಿಟಲ್ ಅರೆಸ್ಟ್’ ಮಾದರಿಯಲ್ಲಿ ಮನೆಯಲ್ಲೇ ಬಂಧಿಯಾಗುವಂತೆ ಮಾಡಿದ್ದರು. ಬಂಧನದ ಭೀತಿಯಲ್ಲಿದ್ದ ವೃದ್ಧೆಯಿಂದ ಹಂತ ಹಂತವಾಗಿ ಬರೋಬ್ಬರಿ 24 ಕೋಟಿ ರೂಪಾಯಿಗಳನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ದೋಚಿದ್ದರು.

ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ.ಕೂಡಲೇ ಬ್ಯಾಂಕ್​​ಗೆ ಬಂದ ಸಿಸಿಬಿ ಸೈಬರ್​​ ಪೊಲೀಸರು, ಲಕ್ಷ್ಮೀ ಅವರನ್ನು ಈ ಸಂಬಂಧ ವಿಚಾರಿಸಿದ್ದಾರೆ. ಆದರೆ ಆರಂಭದಲ್ಲಿ ಏನನ್ನೂ ಅವರು ಬಾಯು ಬಿಟ್ಟಿರಲಿಲ್ಲ. ಹೀಗಾಗಿ ತಮ್ಮದೇ ಸ್ಟೈಲ್​​ನಲ್ಲಿ ಪೊಲೀಸರು ಕೇಳಿದಾಗ ಡಿಜಿಟಲ್​​ ಅರೆಸ್ಟ್​​ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ಪಡೆದಿರುವ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪ್ರಕರಣ ಸಂಬಂಧ ತನಿಖೆಗಿಳಿದ ಖಾಕಿ ಮುಂಬೈ ,ಅಲಹಬಾದ್, ದೆಹಲಿ ಮೂಲದ ಆರೋಪಿಗನ್ನು ಹೆಡೆಮುರಿ ಕಟ್ಟಿದೆ.

ಸುಲಿಗೆ ಮಾಡಿದ್ದ ಹಣವನ್ನು ಆರೋಪಿಗಳು ಒಟ್ಟು 22 ಖಾತೆಗಳಿಗೆ ವರ್ಗಾಯಿಸಿದ್ದು, 60 ಲಕ್ಷ ಹಣ ಇರುವ ಅಕೌಂಟ್​​ನ ಪೊಲೀಸರು ಸೀಜ್​​ ಮಾಡಿದ್ದಾರೆ.

Chicken Side Effects ಈ ​ ಗ್ರೂಪ್​ನವರು ಚಿಕನ್​ ತಿನ್ನಬಾರದಂತೆ; ಕಾರಣವೇನು?

TAGGED:Elderly man cheated of Rs 24 crore in the name of digital arrest
Share This Article
Facebook Twitter Copy Link Print
Previous Article Chicken Side Effects ಈ ​ ಗ್ರೂಪ್​ನವರು ಚಿಕನ್​ ತಿನ್ನಬಾರದಂತೆ; ಕಾರಣವೇನು?
Next Article IAS ಕನಸು ಕಿತ್ತುಕೊಂಡ ಬೆಂಗಳೂರಿನ ರಸ್ತೆ: ಟ್ರಾಫಿಕ್‌ನಿಂದ 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?