Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jayam Ravi ಜಯಂ ರವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡ ಖುಷ್ಬೂ! ನನ್ನ ಫ್ಯಾಮಿಲಿ ಅಂದಿದ್ಯಾಕೆ?
ದೇಶಪ್ರಮುಖಮನರಂಜನೆ

Jayam Ravi ಜಯಂ ರವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡ ಖುಷ್ಬೂ! ನನ್ನ ಫ್ಯಾಮಿಲಿ ಅಂದಿದ್ಯಾಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಭಾರತದ ಖ್ಯಾತ ನಟ ರವಿ ಮೋಹನ್ ತಮ್ಮ ವೈಯಕ್ತಿಕ ಬದುಕಿನ ಕಾರಣದಿಂದಾಗಿ ದೀರ್ಘಕಾಲದಿಂದ ಸುದ್ದಿಯಲ್ಲಿದ್ದು, ಪತ್ನಿ ಆರತಿ ಜೊತೆಗಿನ ವಿಚ್ಛೇದನ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತನಗೆ ಯಾವುದೇ ಮಾಹಿತಿ ನೀಡದೆ ರವಿ ಸಾಮಾಜಿಕ ಜಾಲತಾಣಗಳಲ್ಲಿ ವಿಚ್ಛೇದನ ಘೋಷಿಸಿದ್ದಾರೆ ಎಂದು ಆರತಿ ಆರೋಪಿಸಿದ್ದಾರೆ.

ಇಂದಿಗೂ ಗಂಡ-ಹೆಂಡತಿ ನಡುವೆ ಜಗಳ ಮುಂದುವರಿದೇ ಇದೆ. 2024 ರಲ್ಲಿ ಇಬ್ಬರ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿತು. ಆ ಸಮಯದಲ್ಲಿ ಪತ್ನಿ ಆರತಿ ವಿರುದ್ಧ ಸಂಚಲನ ಮೂಡಿಸುವಂತಹ ಆರೋಪಗಳನ್ನು ಮಾಡಿದ್ದ ಜಯಂ ರವಿ, ಆರತಿ ನನ್ನ ಸಂಪೂರ್ಣ ಹಣವನ್ನು ದೋಚಿದ್ದಾಳೆ, ನನ್ನ ವಯಸ್ಸಾದ ಪೋಷಕರಿಗೆ ತೀವ್ರ ಮುಜುಗರ ಉಂಟುಮಾಡಿದ್ದಾಳೆ ಹಾಗೂ ನನ್ನ ಮಕ್ಕಳನ್ನು ನನ್ನಿಂದ ದೂರ ಇಟ್ಟಿದ್ದಾಳೆ ಎಂದು ದೂರಿದರು.

ಜೊತೆಗೆ ನನ್ನ ಸಂಸಾರ ಹಾಳಾಗಲು ಆ ಇಡ್ಲಿ ನಟಿಯೇ ಕಾರಣ ಎಂದು ನಟ ಜಯಂ ರವಿ ಹೇಳಿಕೊಂಡಿದ್ದರು.

ಈ ಎಲ್ಲಾ ವಿವಾದದ ಮಧ್ಯೆಯೇ ಖುಷ್ಬು, ಆರತಿ ರವಿ ಮತ್ತು ಅವರ ಮಕ್ಕಳು ಸೇರಿದಂತೆ ಹಲವರೊಂದಿಗೆ ತೆಗೆಸಿಕೊಂಡಿರುವ ಒಂದು ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರೊಂದಿಗೆ ಅವರು ಇದು ‘ನನ್ನ ಫ್ಯಾಮಿಲಿ’ ಎಂಬ ಶೀರ್ಷಿಕೆ ನೀಡಿ, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ . ನಟ ಜಯಂ ರವಿಯೊಂದಿಗೆ ನಡೆಯುತ್ತಿರುವ ಸಾರ್ವಜನಿಕ ವಿವಾದದ ನಡುವೆಯೂ ಆರತಿ ರವಿಗೆ ಬೆಂಬಲ ಸೂಚಿಸಿದ ಖುಷ್ಬು ನನ್ನ ನಿಲುವು ಇದೇ ಎಂದು ಮತ್ತೊಮ್ಮೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಮ್ಮ ಮೇಲಿನ ಆರೋಪ, ಅಪಪ್ರಚಾರ ಮತ್ತು ಸಾಮಾಜಿಕ ಜಾಲತಾಣದ ಜಾಲತಾಣಗಳಲ್ಲಿ ವೈರಲ್ ಆಗುತಿದ್ದ ವಿಷಯಗಳನ್ನು ಗಮನಿಸಿ ನಟಿ ಖುಷ್ಟು ಕೊನೆಗೂ ಮೌನ ಮುರಿದರು. ಕೆಲವರು ತಮ್ಮ ಡಿಎನ್‌ಎಯನ್ನು ಸಾಬೀತುಪಡಿಸಲು ಗರಿಷ್ಠ ಪ್ರಯತ್ನ ಮಾಡುತ್ತಾರೆ. ನಾನು ಸರಿ ಎಂದು ಸಾಬೀತು ಪಡಿಸಿದ್ದಕ್ಕೆ ಧನ್ಯವಾದಗಳು ಎಂದು ತಿರುಗೇಟು ನೀಡಿದ್ದರು.

https://www.instagram.com/p/DYrQbwlx7Ij/?igsh=Z24yNTNvYWNvaWZu

ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

 

TAGGED:Khushboo shares a photo with Jayam Ravi's wife! Why is it called "My Family"?
Share This Article
Facebook Twitter Copy Link Print
Previous Article ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಬ್ಬರ : ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
Next Article ಒಂದು ಚಿರತೆ ಸೆರೆ ಬೆನ್ನಲ್ಲೆ, ಮತ್ತೊಂದು ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?