Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು‌ ಮಂದಿ ನೀರುಪಾಲು: ಹಲವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು‌ ಮಂದಿ ನೀರುಪಾಲು: ಹಲವರ ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ :  ಕಪ್ಪೆ ಚಿಪ್ಪು ತೆಗೆಯಲು ಹೋಗಿ ಎಂಟು ಮಂದಿ  ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ನಡೆದಿದೆ.

ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನೀರುಪಾಲಾದವರು ಭಟ್ಕಳದ ಶಿರಾಲಿ ಮೂಲದವರಾಗಿದ್ದಾರೆ. ಎಲ್ಲ ಒಂದೇ ಕುಟುಂಬದವರಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಕಾರವಾರ:ಹೊಳೆಯಲ್ಲಿ ಕಪ್ಪೆಚಿಪ್ಪು ಆರಿಸಲು ಹೋದಾಗ ಈ ದುರಂತ ಸಂಭವಿಸಿದೆ. ನೀರಿನ ಸೆಳೆತಕ್ಕೆ 8 ಜನರು  ಕೊಚ್ಚಿಹೋಗಿದ್ದು,
ಭಟ್ಕಳ ತಾಲೂಕಿನ ಶಿರಾಲಿ ಅಳಿವೆಕೋಡಿ ಬಳಿ ಈ ದುರಂತ ಸಂಭವಿಸಿದೆ.
ಮೃತರಲ್ಲಿ ಏಳು ಜನ ಮಹಿಳೆಯರಾಗಿದ್ದು ಇವರೆಲ್ಲ ಪ್ರತಿದಿನದಂತೆ ಕಳಿನಟ್ಟಿ ಹೊಳೆಯಲ್ಲಿ ಕಪ್ಪೆ ಚಿಪ್ಪು ಆರಿಸಲು ನೀರಿಗಿಳಿದಿದ್ದರು.
ರಾತ್ರಿಯಿಡಿ ಮಳೆ ಸುರಿದ ಕಾರಣ ಹೊಳೆಯಲ್ಲಿ ನೀರಿನ ಸೆಳೆತ ಹೆಚ್ಚಾಗಿದ್ದು ಇದರಿಂದಾಗಿ ಪರಸ್ಪರ ಕೈ ಹಿಡಿದು ನೀರಿಗಿಳಿದ ಎಲ್ಲರೂ ನೀರಿನಲ್ಲಿ ಕೊಚ್ಚಿಹೋಗಿ ಆಳ ಪ್ರದೇಶದಲ್ಲಿ ನೀರಿನಲ್ಲಿ ಮುಳುಗಿರುವುದಾಗಿ ತಿಳಿದು ಬಂದಿದೆ.
ಎಲ್ಲಾ 8 ಮೃತದೇಹಗಳು ಅಳಿವೆಕೋಡಿ ಬಳಿ ಪತ್ತೆಯಾಗಿದ್ದು
ಮೃತರನ್ನು ಬೇಂಗ್ರೆಯ ಲಕ್ಷ್ಮೀ ಮಾದೇವ ನಾಯ್ಕ (42)
ಶಾರದಹೊಳೆಯ ಉಮೇಶ ನಾಯ್ಕ(30) ಲಕ್ಷ್ಮೀ ಅಣ್ಣಪ್ಪ ನಾಯ್ಕ(60) ಲಕ್ಷ್ಮೀ ಶಿವರಾಮ ನಾಯ್ಕ(49) ಜ್ಯೋತಿನಾಯ್ಕ(34),
ಮಾಲತಿ ನಾಯ್ಕ(38) ಮಾಸ್ತಮ್ಮ ನಾಯ್ಕ, ಲಕ್ಷ್ಮೀ ನಾಯ್ಕ ಎಂದು ಗುರುತಿಸಲಾಗಿದೆ.
ನೀರಿನ ಸೆಳೆತಕ್ಕೆ ಸಿಲುಕ್ಕಿದ್ದ ನಾಗರತ್ನ ಮತ್ತು ಮಹಾದೇವಿ ಎನ್ನುವವರನ್ನು ರಕ್ಷಣೆ ಮಾಡಲಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಇನ್ನೂ ಕೆಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ.

ಒಂದು ಚಿರತೆ ಸೆರೆ ಬೆನ್ನಲ್ಲೆ, ಮತ್ತೊಂದು ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ!

TAGGED:Three members of the same family drowned while trying to remove frog shells: Several in critical condition
Share This Article
Facebook Twitter Copy Link Print
Previous Article ಒಂದು ಚಿರತೆ ಸೆರೆ ಬೆನ್ನಲ್ಲೆ, ಮತ್ತೊಂದು ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ!
Next Article Anirudh – Kavya Maran ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ ಫಿಕ್ಸ್?? ಇಬ್ಬರ ಒಟ್ಟು ಆಸ್ತಿ ಎಷ್ಟು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?