Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನದಿಗುರುಳಿದ ಬಸ್: 20 ಮಂದಿ ಸಾವು, 16 ಪ್ರಯಾಣಿಕರ ರಕ್ಷಣೆ, ವಿಡಿಯೋ ನೋಡಿ
Uncategorized

ನದಿಗುರುಳಿದ ಬಸ್: 20 ಮಂದಿ ಸಾವು, 16 ಪ್ರಯಾಣಿಕರ ರಕ್ಷಣೆ, ವಿಡಿಯೋ ನೋಡಿ

Share
1 Min Read
SHARE

newsics.com

ಕಠ್ಮಂಡು (ನೇಪಾಳ): ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿರುವ ಕನಿಷ್ಠ 40 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ನೇಪಾಳ ದೇಶದ ತನಾಹುನ್ ಜಿಲ್ಲೆಯ ಮರ್ಸ್ಯಾಂಗ್ಡಿ ನದಿಗೆ ಬಿದ್ದು 20 ಮಂದಿ ಮೃತಪಟ್ಟಿದ್ದಾರೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಎಫ್ ಟಿ 7623 ಸಂಖ್ಯೆಯ ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದಿದ್ದು ಬಸ್ ನ್ನು ನದಿ ದಂಡೆಗೆ ಮೇಲಕ್ಕೆತ್ತಿ ತರಲಾಗಿದೆ. ಪೋಖರಾದಿಂದ ಕಠ್ಮಂಡುವಿಗೆ ಬಸ್ ಪ್ರಯಾಣಿಸುತ್ತಿತ್ತು ಎಂದು ತನಾಹುನ್ ಜಿಲ್ಲಾ ಪೊಲೀಸ್ ಅಧಿಕಾರಿ ಡಿಎಸ್ ಪಿ ದೀಪಕುಮಾರ್ ರಾಯಾ ತಿಳಿಸಿದ್ದಾರೆ

ಉತ್ತರ ಪ್ರದೇಶ ಮೂಲದ ವ್ಯಕ್ತಿಗಳು ಯಾರಾದರೂ ಬಸ್ಸಿನಲ್ಲಿದ್ದರೇ ಎಂದು ನಾವು ಸಂಪರ್ಕಿಸಿ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ಉತ್ತರ ಪ್ರದೇಶ ಪರಿಹಾರ ಇಲಾಖೆ ಆಯುಕ್ತರು ತಿಳಿಸಿದ್ದಾರೆ. ಸದ್ಯ 16 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸಶಸ್ತ್ರ ಪೊಲೀಸ್ ಪಡೆ ನೇಪಾಳ ವಿಪತ್ತು ನಿರ್ವಹಣಾ ತರಬೇತಿ ಶಾಲೆಯಿಂದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಧವ್ ಪೌಡೆಲ್ ನೇತೃತ್ವದ 45 ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ ಈಗಾಗಲೇ ಅಪಘಾತ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ತಿಂಗಳು 65 ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ನೇಪಾಳದ ತ್ರಿಶುಲಿಯಲ್ಲಿ ನದಿಯಲ್ಲಿ ಕೊಚ್ಚಿ ಹೋಗಿತ್ತು.

https://twitter.com/i/status/1826882293094293866

https://twitter.com/i/status/1826879461716787220

ಈ ಅಂಡರ್‌ವೇರ್ ಧರಿಸಿದ್ರಿಂದ್ಲೇ ನನ್ನ ಮಗಳು ಗರ್ಭಿಣಿಯಾದ್ಲು… ಮಹಿಳೆ ಮಾತು‌ ಕೇಳಿ ಬೆಚ್ಚಿಬಿದ್ದ ಕಂಪನಿ!

ಇಲ್ಲಿನ ಮಹಿಳೆಯರು ಕುತ್ತಿಗೆಗೆ ಉಂಗುರ ಯಾಕೆ ಹಾಕ್ತಾರೆ ಗೊತ್ತ?

ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

ಥೈಲೆಂಡ್ ನಲ್ಲಿ  ವಿಮಾನ ಅಪಘಾತ; ದುರಂತದಲ್ಲಿ 9 ಮಂದಿ ಸಜೀವ ದಹನ..!

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ಸಂಜಿತ್ ಹೆಗ್ಡೆ ನಂಗೆ ಅಲ್ಲವಾ ಹಾಡಿದ ಪ್ರಿಯಾ..!

TAGGED:16 passengers rescuedBus plunged into river: 14 dead
Share This Article
Facebook Twitter Copy Link Print
Previous Article ಈ ಅಂಡರ್‌ವೇರ್ ಧರಿಸಿದ್ರಿಂದ್ಲೇ ನನ್ನ ಮಗಳು ಗರ್ಭಿಣಿಯಾದ್ಲು… ಮಹಿಳೆ ಮಾತು‌ ಕೇಳಿ ಬೆಚ್ಚಿಬಿದ್ದ ಕಂಪನಿ!
Next Article ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?