Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಟಗಾರರು ಅವಕಾಶಕ್ಕಾಗಿ ತಮ್ಮ ಗೆಳತಿಯರನ್ನೇ ಕಳುಹಿಸುತ್ತಾರೆ : ಕ್ರಿಕೆಟ್ ಆಯ್ಕೆಯ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಮಾಜಿ ಆಟಗಾರ
ದೇಶಪ್ರಮುಖ

ಆಟಗಾರರು ಅವಕಾಶಕ್ಕಾಗಿ ತಮ್ಮ ಗೆಳತಿಯರನ್ನೇ ಕಳುಹಿಸುತ್ತಾರೆ : ಕ್ರಿಕೆಟ್ ಆಯ್ಕೆಯ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಮಾಜಿ ಆಟಗಾರ

Share
1 Min Read
SHARE

newsics.com/ನ್ಯೂಸಿಕ್ಸ್

ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರತಿಭೆಗಿಂತ ಹೆಚ್ಚಾಗಿ ಲೈಂಗಿಕ ಆಮಿಷಗಳು ಮತ್ತು ದುಬಾರಿ ಉಡುಗೊರೆಗಳೇ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಮಾಜಿ ಕ್ರಿಕೆಟರೊಬ್ಬರು  ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ.

ncupodcast ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿರುವ ಮಾಜಿ ಕ್ರಿಕೆಟರ್ ಮಾಡಿರುವ ಆರೋಪಗಳು ಆಘಾತಕಾರಿಯಾಗಿವೆ. ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರತಿಭೆಗಿಂತ ಹೆಚ್ಚಾಗಿ ಲೈಂಗಿಕ ಆಮಿಷಗಳು ಮತ್ತು ದುಬಾರಿ ಉಡುಗೊರೆಗಳೇ ಪ್ರಮುಖ ಪಾತ್ರ ವಹಿಸುತ್ತಿವೆ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಕೇವಲ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಹಿರಿಯ ಆಟಗಾರರು ಅಥವಾ ಪ್ರಭಾವಿಗಳ ಇಚ್ಛೆಯಂತೆ ತಮ್ಮ ಗೆಳತಿಯರನ್ನೇ ಲೈಂಗಿಕ ಆಮಿಷಕ್ಕೆ ಒಡ್ಡುತ್ತಿರುವ ಘಟನೆಗಳು ನಡೆಯುತ್ತಿವೆ. ಈ ಮೂಲಕ ಯುವ ಆಟಗಾರರ ಅಸಹಾಯಕತೆಯನ್ನೇ ಇಲ್ಲಿ ಬಂಡವಾಳ ಮಾಡಿಕೊಳ್ಳಲಾಗುತ್ತಿದೆ,’ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ.

 

ಈ ವಿಡಿಯೋದಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟರ್ ಕ್ರಿಕೆಟ್‌ನ ಒಳರಾಜಕೀಯದ ಬಗ್ಗೆ ಭಯಾನಕ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ‘ಕೆಲವು ಹಿರಿಯ ಆಟಗಾರರು ತಮ್ಮ ಜೂನಿಯರ್ ಆಟಗಾರರಿಗೆ ತಮ್ಮ ಗರ್ಲ್‌ಫ್ರೆಂಡ್ಸ್‌ ಕಳುಹಿಸುವಂತೆ ಒತ್ತಾಯಿಸುತ್ತಾರೆ. ನನಗೆ ತಿಳಿದಿರುವ ಕೆಲವು ಆಟಗಾರರು ಅವಕಾಶಕ್ಕಾಗಿ ತಮ್ಮ ಗೆಳತಿಯರನ್ನೇ ಕಳುಹಿಸಿದ ಉದಾಹರಣೆಗಳಿವೆ. ಇದು ಕೇವಲ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ, ಸ್ಥಳೀಯ ಮಟ್ಟದ ಕ್ರಿಕೆಟ್‌ನಲ್ಲಿಯೂ ನಡೆಯುತ್ತಿದೆ,’ ಎಂದು ಅವರು ಆರೋಪಿಸಿದ್ದಾರೆ.

ಮತ್ತೊಂದು ಆಘಾತಕಾರಿ ವಿಷಯವೆಂದರೆ ‘ಒಬ್ಬ ಆಟಗಾರನು ಮತ್ತೊಬ್ಬ ಆಟಗಾರನ ಪತ್ನಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಕಿರುಕುಳ ನೀಡುತ್ತಾನೆ. ಆ ಸಂತ್ರಸ್ತ ಆಟಗಾರನಿಗೆ ಈ ವಿಷಯ ತಿಳಿದಿದ್ದರೂ, ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಿಂದ ಸುಮ್ಮನೆ ಇರುತ್ತಾನೆ. ಅಷ್ಟೇ ಅಲ್ಲದೆ ಆ ಕಿರುಕುಳ ನೀಡುವ ಆಟಗಾರನ ಜೊತೆಗೇ ಸಮಯ ಕಳೆಯುವ ಅನಿವಾರ್ಯತೆ ಅವನಿಗೆ ಇರುತ್ತದೆ,’ ಎಂದು ಹೇಳಿದ್ದಾರೆ. ಇದು ಕ್ರಿಕೆಟ್ ಲೋಕದ ಅಮಾನವೀಯ ಮುಖವನ್ನು ತೋರಿಸುತ್ತದೆ.

https://www.instagram.com/reel/DYkBKEvttJE/?igsh=N3Q4cDFqbWh5ZnF0

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

TAGGED:Players send their girlfriends for opportunities: Former player reveals dark truth behind cricket selection
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ : ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್
Next Article ತಮಿಳುನಾಡು ಸಿಎಂ ದಳಪತಿ ವಿಜಯ್ ನಟನೆಯ ಜನ ನಾಯಗನ್ ಬಿಡುಗಡೆ ದಿನಾಂಕ ಫಿಕ್ಸ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?