Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ
ದೇಶಪ್ರಮುಖ

ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮರು ಮತದಾನ ನಡೆದಿದ್ದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇಬಾಂಗ್ಶು ಪಾಂಡಾ  ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.

22 ಸುತ್ತುಗಳ ಸುದೀರ್ಘ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ದೇಬಾಂಶು ಪಾಂಡಾ 1,49,666 ಮತಗಳನ್ನು ಪಡೆದು ಬೀಗಿದರೆ, ಸಿಪಿಐ(ಎಂ) ಅಭ್ಯರ್ಥಿ ಶಂಭು ನಾಥ್ ಕುರ್ಮಿ 40,645 ಮತಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕಾಂಗ್ರೆಸ್‌ನ ಅಬ್ದುರ್ ರಜಾಕ್ ಮೊಲ್ಲಾ (10,084 ಮತಗಳು) ಮೂರನೇ ಸ್ಥಾನ ಪಡೆದಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ಕೇವಲ 4ನೇ ಸ್ಥಾನದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಈಗಾಗಲೇ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸೀಟುಗಳನ್ನು ಗೆದ್ದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡಿದ್ದು, ಇದರ ನಡುವೆ ಇದೀಗ ಫಾಲ್ಟಾ ಕ್ಷೇತ್ರವನ್ನು ಗೆಲುವ ಮೂಲಕ ವಿಧಾನಸಭೆಯಲ್ಲಿ ತನ್ನ ಸಂಖ್ಯಾಬಲವನ್ನು 208ಕ್ಕೆ ಹೆಚ್ಚಿಸಿಕೊಂಡಿದೆ.

Petrol-Diesel Price Hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ : 11 ದಿನದಲ್ಲಿ 4ನೇ ಬಾರಿಗೆ ದರ ಹೆಚ್ಚಳ

TAGGED:BJP candidate wins landslide victory in Falta elections
Share This Article
Facebook Twitter Copy Link Print
Previous Article Petrol-Diesel Price Hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ : 11 ದಿನದಲ್ಲಿ 4ನೇ ಬಾರಿಗೆ ದರ ಹೆಚ್ಚಳ
Next Article ಆಗಸದಲ್ಲೇ ವಿಮಾನದ ಪೈಲಟ್‌ಗೆ ಹೃದಯಾಘಾತ: ಮುಂದೇನಾಯ್ತು?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?