Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!
ಪ್ರಮುಖಆರೋಗ್ಯ

Health Tips ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Share
2 Min Read
SHARE

newsics.com/ನ್ಯೂಸಿಕ್ಸ್

ಮನೆಯ ಮುಂಭಾಗದ ಒಂದು ಕುಂಡದಲ್ಲಿ ಬಳ್ಳಿಯಂತೆ ಬೆಳೆದು ಪಕ್ಕದಲ್ಲೇ ಇರುವ ಯಾವುದಾದರೂ ಒಂದು ಮರಕ್ಕೆ ಸುರಳಿಯಾಕಾರದಲ್ಲಿ ಹಬ್ಬಿ ಮನೆಯ ಅಂದವನ್ನು ಹೆಚ್ಚಿಸುವ ಬಸಳೆ ಸೊಪ್ಪಿನ ಬಳ್ಳಿ ಮನೆ ಮಂದಿಯ ಆರೋಗ್ಯ ರಕ್ಷಣೆಯಲ್ಲಿ ತನ್ನದೇ ಆದ ರೀತಿಯಲ್ಲಿ ನೆರವಿಗೆ ಬರುತ್ತದೆ.

ಹೆಚ್ಚಾಗಿ ನಮ್ಮ ಭಾರತದಲ್ಲಿ ಕಂಡು ಬರುವ ಈ ಸಸ್ಯ ಪಕ್ಕದ ಚೀನಾ, ಸಿಲೋನ್, ಮಲೇಷ್ಯಾ, ಆಫ್ರಿಕಾ, ಅಮೇರಿಕಾ ಮತ್ತು ಬ್ರೆಜಿಲ್ ದೇಶಗಳಲ್ಲಿ ಸಹ ಬೆಳವಣಿಗೆ ಹೊಂದಿರುವುದನ್ನು ಕಾಣಬಹುದು. ಇದೊಂದು ಸದಾ ಕಾಲ ಹಚ್ಚ ಹಸಿರಿನಿಂದ ಕಂಗೊಳಿಸುವ ಬಳ್ಳಿಯಾಗಿದ್ದು, ಸುಮಾರು 9 ಮೀಟರ್ ಎತ್ತರ ಬೆಳೆಯಬಲ್ಲದು. ಬಸಳೆ ಬಳ್ಳಿಯ ಎಲೆಗಳು ನೋಡಲು ವೀಳ್ಯದ ಎಲೆಗಳಂತೆ ಇದ್ದು 3 ರಿಂದ 9 ಸೆಂಟಿಮೀಟರ್ ಅಗಲ ಹೊಂದಿರುತ್ತವೆ.

ಬಸಳೆ ಸೊಪ್ಪಿನಲ್ಲಿ ನಮಗೆ ದಿನನಿತ್ಯ ಬೇಕಾಗುವ ವಿಟಮಿನ್ ಎ, ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಂ ಮತ್ತು ಕಬ್ಬಿಣಾಂಶ ಅಗಾಧ ಪ್ರಮಾಣದಲ್ಲಿದೆ. ಇದರಲ್ಲಿರುವ ಪ್ರಬಲ ಆಂಟಿಆಕ್ಸಿಡೆಂಟ್ಗಳು ದೇಹದ ರೋಗನಿರೋಧಕ ಶಕ್ತಿಯನ್ನು ದುಪ್ಪಟ್ಟುಗೊಳಿಸುತ್ತವೆ. ಇಂದಿನ ಜಿಟಿಜಿಟಿ ಜೀವನಶೈಲಿ ಹಾಗೂ ಜಂಕ್ ಫುಡ್ ಸಂಸ್ಕೃತಿಯಿಂದ ಹದಗೆಡುತ್ತಿರುವ ಆರೋಗ್ಯವನ್ನು ಸುಧಾರಿಸಲು ಇದು ಪ್ರಕೃತಿ ನೀಡಿದ ಅತ್ಯುತ್ತಮ ಔಷಧಿಯಾಗಿದೆ.

ಗ್ಯಾಸ್ಟ್ರಿಕ್, ಮಲಬದ್ಧತೆಗೆ ರಾಮಬಾಣ

ನಿಮಗೆ ಪದೇ ಪದೇ ಜೀರ್ಣಕ್ರಿಯೆಯ ತೊಂದರೆ ಅಥವಾ ಮಲಬದ್ಧತೆ ಕಾಡುತ್ತಿದ್ದರೆ, ಬಸಳೆ ಸೊಪ್ಪು ಅದಕ್ಕೆ ಸೂಕ್ತ ಪರಿಹಾರ. ಇದರಲ್ಲಿ ನಾರಿನಂಶ  ಹೆಚ್ಚಾಗಿರುವುದರಿಂದ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಅಸಿಡಿಟಿ, ಎದೆ ಉರಿ ಹಾಗೂ ಹೊಟ್ಟೆಯ ಉರಿಯಿಂದ ಬಳಲುವವರು ಬಸಳೆ ಸೊಪ್ಪನ್ನು ನಿಯಮಿತವಾಗಿ ಬಳಸುವುದರಿಂದ ದೇಹ ತಂಪಾಗುತ್ತದೆ.

ರಕ್ತಹೀನತೆ ಕಾಯಿಲೆಗೆ ಇಲ್ಲಿದೆ ಬ್ರೇಕ್

ಮಹಿಳೆಯರು ಮತ್ತು ಮಕ್ಕಳಲ್ಲಿ ಕಾಡುವ ರಕ್ತಹೀನತೆ ಸಮಸ್ಯೆಗೆ ಬಸಳೆ ಸೊಪ್ಪು ಅತ್ಯುತ್ತಮ ಮನೆಮದ್ದಾಗಿದೆ. ಇದರಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ಕೆಂಪು ರಕ್ತಕಣಗಳ  ಸಂಖ್ಯೆಯನ್ನು ಹೆಚ್ಚಿಸಲು ನೆರವಾಗುತ್ತದೆ. ಅಷ್ಟೇ ಅಲ್ಲದೆ, ಇದು ಕಣ್ಣಿನ ದೃಷ್ಟಿ ದೋಷಗಳನ್ನು ನಿವಾರಿಸಿ, ಮೂಳೆಗಳನ್ನು ಉಕ್ಕಿನಂತೆ ಬಲಪಡಿಸುತ್ತದೆ.

ವೇಗವಾಗಿ ತೂಕ ಇಳಿಸಿಕೊಳ್ಳಲು ಬೆಸ್ಟ್ ಫುಡ್

ಬಾಡಿ ಫಿಟ್ನೆಸ್ ಕಾಯ್ದುಕೊಳ್ಳಲು ಬಯಸುವವರು ಹಾಗೂ ಕೆಟ್ಟ ಕೊಲೆಸ್ಟ್ರಾಲ್  ಮಟ್ಟವನ್ನು ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ ಬಸಳೆ ಸೊಪ್ಪು ಪರ್ಫೆಕ್ಟ್ ಡಯಟ್. ಪ್ರತಿದಿನ ಬಸಳೆ ಸೊಪ್ಪಿನ ಸಾರು, ತಂಬುಳಿ ಅಥವಾ ಪಲ್ಯವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ದೇಹದ ತೂಕವನ್ನು ಸುಲಭವಾಗಿ ನಿಯಂತ್ರಣದಲ್ಲಿಡಬಹುದು.

ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?

TAGGED:If you know the benefits of onion greensyou will eat them daily!
Share This Article
Facebook Twitter Copy Link Print
Previous Article ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?
Next Article ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಕೊಂದು, ಜೆಸಿಬಿಯಿಂದ ಶವ ಹೂತ ಪತ್ನಿ ಪ್ರಿಯಕರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?