Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ
ಕರ್ನಾಟಕಪ್ರಮುಖ

Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿಯ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮರಾಜ ರಸ್ತೆಯ ನಾಲಾ ಕ್ರಾಸ್ ಬಳಿ ಜಿ.ಬಿ.ಎ ವತಿಯಿಂದ ಹಳೆಯ ಕಲ್ಲಿನ ಕಲ್ವರ್ಟ್ ಕಟ್ಟಡವನ್ನು ತೆರವುಗೊಳಿಸಿ, ಹೊಸದಾಗಿ ಆರ್.ಸಿ.ಸಿ ಕಲ್ವರ್ಟ್ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುಗಮ ಸಂಚಾರದ ದೃಷ್ಟಿಯಿಂದ ದಿನಾಂಕ 24.05.2026 ರಿಂದ ಜಾರಿಗೆ ಬರುವಂತೆ ಮುಂದಿನ 60 ದಿನಗಳ ಕಾಲ ಈ ಕೆಳಕಂಡ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಪೂರ್ವ ವಿಭಾಗದ ಸಂಚಾರ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ (ಐ.ಪಿ.ಎಸ್) ಅವರು ಆದೇಶ ಹೊರಡಿಸಿದ್ದಾರೆ.

ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಕಾಮರಾಜ ರಸ್ತೆಯ ಕೆ.ಆರ್ ರಸ್ತೆ – ಕಬ್ಬನ್ ರಸ್ತೆ ಜಂಕ್ಷನ್ನಿಂದ ಡಿಕ್ಕನ್ಸನ್ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು

TAGGED:Attention Bengaluru motorists: Traffic restrictions on these roads for 60 days
Share This Article
Facebook Twitter Copy Link Print
Previous Article ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು
Next Article Carryman ಶಾಪಿಂಗ್‌ ಹೋದ್ರೆ ಬ್ಯಾಗ್ ಹಿಡ್ಕೊಳ್ಳೋಕೆ ಬರ್ತಾರೆ ಕ್ಯಾರಿಮೆನ್!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?