Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್​​; ದೆಹಲಿಯತ್ತ ಸಿಎಂ
ಕರ್ನಾಟಕಪ್ರಮುಖ

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್​​; ದೆಹಲಿಯತ್ತ ಸಿಎಂ

Share
2 Min Read
SHARE

newsics.com/ನ್ಯೂಸಿಕ್ಸ್

ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯಗೆ  ಹೈಕಮಾಂಡ್​​ನಿಂದ ಬುಲಾವ್​​ ಬಂದಿರೋದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.

ಸಂಜೆ 7 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, HALನಿಂದ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ರಾತ್ರಿ 9.30ಕ್ಕೆ ಅವರು ದೆಹಲಿ ತಲುಪಲಿದ್ದು, ನಾಳೆ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ.

ಸಭೆಯಲ್ಲಿ ಏನೆಲ್ಲ ಚರ್ಚೆ ಸಾಧ್ಯತೆ?

ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದು, ದೆಹಲಿಯಲ್ಲಿರುವ ಐಸಿಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಸಭೆ ನಡೆಯಲಿದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾಗಿ ಸಾಧ್ಯತೆ ಇದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯರಿಂದ ರಾಹುಲ್ ಗಾಂಧಿ ಭೇಟಿ ಅಂದಾಜಿಸಲಾಗಿದೆ. ಸಭೆ ವೇಳೆ ಸಂಪುಟ ಪುನರ್ ರಚನೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಸಾಧ್ಯತೆ ಇದ್ದು, ದೆಹಲಿ ಪ್ರವಾಸದ ಬಗ್ಗೆ ಈಗಾಗಲೇ ಸಚಿವರ ಜೊತೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ದೆಹಲಿ ಭೇಟಿಗೂ ಮುನ್ನ ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ದೆಹಲಿಯಲ್ಲಿ ಎರಡು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ ಇದ್ದು, ರಾಜ್ಯಸಭಾ ಸ್ಥಾನಗಳ ಹಂಚಿಕೆ ವಿಚಾರವಾಗಿ ಮೊದಲು ಮಾತುಕತೆ ನಡೆಯಲಿದೆ. ಸಂಪುಟ ಪುನಾರಚನೆ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪ ಮಾಡಲಿದ್ದು, ಪುನಾರಚನೆ ಮಾಡದಿದ್ದರೆ ಏನೇನಾಗಬಹುದೆಂದು ಮನವರಿಕೆ ಮಾಡಿಕೊಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಭೆಗೆ ಹಾಜರಾದರೆ ಮಾತ್ರ ನಾಯಕತ್ವ ಬಗ್ಗೆ ಚರ್ಚೆ ನಡೆಯಬಹುದು ಎಂಬ ಮಾತುಗಳು ಕೇಳಿಬಂದಿವೆ.

ಸಿಎಂ ಜೊತೆ ಸಚಿವರು, ಶಾಸಕರ ಪ್ರಯಾಣ

ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಹೌದು, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕೆಲ ಶಾಸಕರೂ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕರಾದ ಹಂಪನಗೌಡ ಬಾದರ್ಲಿ, ದದ್ದಲ್, ನರೇಂದ್ರಸ್ವಾಮಿ, MLCಗಳಾದ ಶರಣಗೌಡ ಬೈಯ್ಯಾಪುರ, ವಸಂತ್ ಕುಮಾರ್ ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಬಗ್ಗೆ ಮಾಹಿತಿ ಸಿಕ್ಕಿದೆ.

ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?

TAGGED:CM Siddaramaiah gets a call from the high command; CM heads to Delhi
Share This Article
Facebook Twitter Copy Link Print
Previous Article ಬುದ್ಧಿವಂತಿಕೆ ಮಟ್ಟ ತಡೆಯಲು 3.7 ಕೋಟಿ ವೇತನದ ಜಾಬ್ ಸೃಷ್ಟಿಸಿದ ಓಪನ್ ಎಐ!
Next Article ಯುರೋಪಿಯನ್ನರು ಭಾರತೀಯರಿಂದ ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದ ವಿದೇಶಿ ಮಹಿಳೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?