Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?
ಕರ್ನಾಟಕಪ್ರಮುಖ

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸರ್ಜಾಪುರ ಮುಖ್ಯರಸ್ತೆಯ ಅಪೊಲೊ ಬೆಲ್ಲೆನಸ್ ಚಾಂಪಿಯನ್ ಆಸ್ಪತ್ರೆಯಲ್ಲಿ ನಡೆದಿದೆ. ಮೇ 21 ರಂದು ಈ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿ ಮಹಿಳೆ ಶೌಚಾಲಯ ಬಳಸುತ್ತಿದ್ದಾಗ, ಅಪರಿಚಿತ ವ್ಯಕ್ತಿ ಆಕೆಯ ಫೋಟೋ ತೆಗೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶೌಚಾಲಯದೊಳಗೆ ಇರುವಾಗಲೇ ಯಾರೋ ಫೋಟೋ ಕ್ಲಿಕ್ ಮಾಡುತ್ತಿರುವುದನ್ನು ಆಕೆ ಗಮನಿಸಿ ತಕ್ಷಣವೇ ಆಸ್ಪತ್ರೆಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯವರು ಪರಿಶೀಲನೆ ನಡೆಸಿದಾಗ, ಮಹಿಳೆಯರ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಪತ್ತೆಯಾದವು ಎಂದು ತಿಳಿದುಬಂದಿದೆ. ಅಂದರೆ, ಇದು ಒಮ್ಮೆಯ ತಪ್ಪಲ್ಲ, ಹಲವು ಬಾರಿ ಇಂತಹ ಕೃತ್ಯ ನಡೆದಿದೆ ಎಂಬ ಅನುಮಾನ ಮೂಡಿಸಿದೆ. ಈ ಘಟನೆ ಗರ್ಭಿಣಿ ಮಹಿಳೆಯ ಮೇಲೆ ಭಾರೀ ಮಾನಸಿಕ ಒತ್ತಡವನ್ನು ಉಂಟುಮಾಡಿದೆ. ಸುರಕ್ಷತೆಗಾಗಿ, ಚಿಕಿತ್ಸೆಗಾಗಿ ಬಂದಿದ್ದ ಮಹಿಳೆ ಇಂತಹ ಘಟನೆ ಎದುರಿಸಿದ್ದು, ದುಃಖಕರ ವಿಷಯವಾಗಿದೆ.

ಆಸ್ಪತ್ರೆ ಕೃಷ್ಣ ಪರಾಗಿ ಎಂಬಾತನಿಂದ ಫೋಟೋ ತೆಗೆದ ಆರೋಪ

ಪರಿಶೀಲನೆಯ ವೇಳೆ ಫೋಟೋ ತೆಗೆದ ವ್ಯಕ್ತಿ ಕೃಷ್ಣ ಪರಾಗಿ ಎಂಬುದು ಪತ್ತೆಯಾಗಿದೆ. ಈ ಬಗ್ಗೆ ಮಹಿಳೆ ನೇರವಾಗಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಕೃಷ್ಣ ಪರಾಗಿ ವಿರುದ್ಧವೂ, ಅಪೊಲೊ ಬೆಲ್ಲೆನಸ್ ಚಾಂಪಿಯನ್ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧವೂ ದೂರು ದಾಖಲಿಸಲಾಗಿದೆ. ಮಹಿಳೆಯ ಗೌಪ್ಯತೆಗೆ ಧಕ್ಕೆ ತಂದಿರುವ ಈ ಕೃತ್ಯವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ!

ಐಪಿಎಸ್‌ ಅಧಿಕಾರಿ ಯತೀಶ್‌ ಈ ಬಗ್ಗೆ ಮಾಹಿತಿ ನೀಡಿದ್ದು, 36 ವರ್ಷದ ಮಹಿಳೆ ಸರ್ಜಾಪುರ ರಸ್ತೆಯಲ್ಲಿರುವ ಅಪೋಲೋ / ಬೆಲೆನಸ್ ಚಾಂಪಿಯನ್ಸ್ ಆಸ್ಪತ್ರೆಗೆ ಮೇ 21ರಂದು ಮಧ್ಯಾಹ್ನ 12:30ರಿಂದ ಮಧ್ಯಾಹ್ನ 4:15ರ ನಡುವೆ ಭೇಟಿ ನೀಡಿದ್ದರು. ಅವರು ಟಾಯ್ಲೆಟ್ ಬಳಸುತ್ತಿರುವಾಗ ಒಬ್ಬ ಪುರುಷ ಸಿಬ್ಬಂದಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದರು. ಅವರು ತಮ್ಮ ಮೊಬೈಲ್ ಫೋನ್ ಬಳಸಿ ಫೋಟೋ ಅಥವಾ ವಿಡಿಯೋ ತೆಗೆಯುತ್ತಿರುವಂತೆ ಕಂಡುಬಂದಿತು. ಇದರಿಂದ ಆಕೆಗೆ ಗಂಭೀರ ಅನುಮಾನ ಉಂಟಾಗಿದೆ. ಟಾಯ್ಲೆಟ್ ಒಳಗಿದ್ದಾಗ ಆತ ತನ್ನ ಫೋಟೋ ಅಥವಾ ವಿಡಿಯೋ ತೆಗೆದಿರಬಹುದು ಎಂದು ಶಂಕಿಸಿದ್ದು, ತಕ್ಷಣವೇ ಆತನನ್ನು ಪ್ರಶ್ನಿಸಿದಾಗ ಆತ ಸ್ಥಳದಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ನಂತರ ಆ ಮಹಿಳೆ ಆಸ್ಪತ್ರೆಯ ಆಡಳಿತ ಮತ್ತು ಹೌಸ್ ಕೀಪಿಂಗ್ ಸಿಬ್ಬಂದಿ ಕೃಷ್ಣ ರಾಮ್ ಪಾಂಗಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ತನಿಖೆಯ ವೇಳೆ ಆರೋಪಿಯ ಬಳಿ ಆ ರೀತಿಯ ಯಾವುದೇ ಫೋಟೋ ಅಥವಾ ವಿಡಿಯೋ ಕಂಡುಬಂದಿಲ್ಲ ಎನ್ನಲಾಗಿದೆ. ಆರೋಪಿ ಮತ್ತು ಆಸ್ಪತ್ರೆ ಆಡಳಿತಕ್ಕೆ ನೋಟಿಸ್ ನೀಡಲಾಗಿದೆ. ಆರೋಪಿಯ ಮೊಬೈಲ್ ಫೋನ್ ಸೀಜ್​ ಮಾಡಲಾಗಿದ್ದು, ಮುಂದಿನ ತನಿಖೆಗಾಗಿ ಫಾರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ.

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

 

TAGGED:Are private hospitals in Bengaluru safe for women?
Share This Article
Facebook Twitter Copy Link Print
Previous Article ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?
Next Article NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?