Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ
ಪ್ರಮುಖವೈರಲ್

ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ

Share
1 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚೆಗೆ ಸ್ವಿಮಿಂಗ್​ಪೂಲ್​ವೊಂದರಲ್ಲಿ ಚಿತ್ರಿಸಲಾಗಿದ್ದ ಮಹಿಳೆಯ ಚಿತ್ರದೊಂದಿಗೆ ಕೆಲ ಪುರುಷರು ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸೋಷಿಯಲ್​ ಮೀಡಿಯಾನಲ್ಲಿ ವೈರಲ್​ ಆಗಿತ್ತು. ಈಗ ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಬಾಲಿವುಡ್​ ನಟಿ ಭೂಮಿ ಪೆಡ್ನೇಕರ್  ವಿಡಿಯೋದಲ್ಲಿರುವ ಪುರಷರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

 

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದ ವಿಡಿಯೋವನ್ನು ಹಂಚಿಕೊಂಡಿರುವ ಭೂಮಿ, ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿವಾಗಿಲ್ಲ, ಇದು ಯುವಕರ ಕಿಳು ಮಾನಸಿಕತೆಯನ್ನು ತೋರಿಸುತ್ತದೆ. ಇದೇ ಜನರು ರಸ್ತೆಯಲ್ಲಿ ಸಿಕ್ಕ-ಸಿಕ್ಕವರ ಮೇಲೆ ಹಲ್ಲೆ ನಡೆಸುತ್ತಾರೆ. ಇಂತವರಿಗೆ ಹೇಳಲು ಶಬ್ದವಿಲ್ಲ, ಈ ಯುವಕರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಆಗ್ರಹಿಸುತ್ತೆ ಎಂದು ನಟಿ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

 

NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?

TAGGED:A woman is not safe even on a wall; Actress Bhumi Pednekar outraged by viral video
Share This Article
Facebook Twitter Copy Link Print
Previous Article NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?
Next Article 10 ವರ್ಷದ ಬಾಲಕಿ ಕಿಡ್ನಾಪ್​ – ಕೊಲೆ ಕೇಸ್: ಸುದ್ಧಿಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸಮ್ಮ; ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?