Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ವರ್ಷದ ಬಾಲಕಿ ಕಿಡ್ನಾಪ್​ – ಕೊಲೆ ಕೇಸ್: ಸುದ್ಧಿಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸಮ್ಮ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖ

10 ವರ್ಷದ ಬಾಲಕಿ ಕಿಡ್ನಾಪ್​ – ಕೊಲೆ ಕೇಸ್: ಸುದ್ಧಿಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸಮ್ಮ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ಹತ್ತು ವರ್ಷದ ಬಾಲಕಿಯ ಶತ ಪತ್ತೆಯಾಗಿತ್ತು.

ಈ ಸುದ್ದಿ ರಾಜಕೀಯ ವಲಯದಲ್ಲೂ ಭಾರೀ ಸದ್ದು ಮಾಡಿತು. ಡಿಎಂಕೆ, ಎಐಎಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಘಟನೆಯನ್ನು ಖಂಡಿಸಿ ಟಿವಿಕೆ ಸರ್ಕಾರದ ವಿರುದ್ಧ ಕಿಡಿಕಾರಿದವು. ಮುಖ್ಯಮಂತ್ರಿ ವಿಜಯ್ ಸಹ ಈ ಕುರಿತು ಪ್ರತಿಕ್ರಯಿಸಿ ಘಟನೆ ದುಃಖ ತಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿರುವುದಾಗಿ ತಿಳಿಸಿದರು.

ಇನ್ನು ಈ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಕೊಯಮತ್ತೂರು ಪಶ್ಚಿಮ ವಲಯದ ಐಜಿಪಿ ಆರ್‌.ವಿ. ರಮ್ಯಾ ಭಾರತಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ತಿಕ್ ಹಾಗೂ ಮೋಹನ್ ರಾಜ್ ಎಂಬುವರು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಘೋರ ಘಟನೆ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಯಾವುದೋ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಬಂದವರ ಹಾಗೆ ನಗುತ್ತಾ ಕಾಲ ಕಳೆದಿದ್ದಾರೆ. ಅಲ್ಲದೇ ಪಕ್ಕದಲ್ಲಿನ ಪೊಲೀಸ್ ಅಧಿಕಾರಿಗಳೂ ಸಹ ಅದೇ ರೀತಿ ವರ್ತಿಸಿದ್ದಾರೆ.

ಐಜಿಪಿ ರಮ್ಯಾ ಭಾರತಿಯ ಈ ವರ್ತನೆ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಜವಾಬ್ದಾರಿ ಹಾಗೂ ನಡತೆಯ ಕುರಿತು ಪ್ರಶ್ನೆಗಳು ಎದ್ದಿವೆ. ತನ್ನ ಉಗುರಿನ ಅಂದ ಚಂದ ನೋಡಿಕೊಳ್ಳುತ್ತಾ ನಗುತ್ತಾ ಪೋಕ್ಸೋ ಪ್ರಕರಣದ ಪತ್ರಿಕಾಗೋಷ್ಟಿ ನಡೆಸುವ ಇಂತಹ ಅಸಮರ್ಥ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

https://x.com/Mohan_HJS/status/2058591209132818594?ref_src=twsrc%5Etfw%7Ctwcamp%5Etweetembed%7Ctwterm%5E2058591209132818594%7Ctwgr%5Ede24f9568284d2b73bf9fcf2ac5503682d034b8c%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ

 

TAGGED:10-year-old girl kidnapping-murder case: Policewoman bursts into laughter at press conference; watch viral video
Share This Article
Facebook Twitter Copy Link Print
Previous Article ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ
Next Article ನುಸುಳುಕೋರರಿಗೆ ಕರ್ನಾಟಕವೇ ಸೇಫ್​?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?