Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Jahnavi joined JDS ರಾಜಕೀಯ ಅಖಾಡಕ್ಕಿಳಿದ ಕಿರುತೆರೆ ನಟಿ, ಆ್ಯಂಕರ್ ಜಾಹ್ನವಿ
ಕರ್ನಾಟಕಪ್ರಮುಖಮನರಂಜನೆ

Jahnavi joined JDS ರಾಜಕೀಯ ಅಖಾಡಕ್ಕಿಳಿದ ಕಿರುತೆರೆ ನಟಿ, ಆ್ಯಂಕರ್ ಜಾಹ್ನವಿ

Share
2 Min Read
SHARE

newsics.com/ನ್ಯೂಸಿಕ್ಸ್

ಕಿರುತೆರೆ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ನಿರೂಪಕಿ ಜಾಹ್ನವಿ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಕನ್ನಡಿಗರ ಮನಗೆದ್ದಿದ್ದ ಈ ಕಿರುತೆರೆ ತಾರೆ, ಈಗ ಬಣ್ಣದ ಲೋಕದಿಂದ ರಾಜಕೀಯದತ್ತ ಮುಖ ಮಾಡಿದ್ದಾರೆ.

ವರ್ಷಗಳ ಕಾಲ ಈಟಿವಿ ಸೇರಿದಂತೆ ವಿವಿಧ ಪ್ರಮುಖ ವಾಹಿನಿಗಳಲ್ಲಿ ಆ್ಯಂಕರ್ ಆಗಿ ಕೆಲಸ ನಿರ್ವಹಿಸಿದ್ದ ಜಾಹ್ನವಿ, ನಂತರ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ತಮ್ಮ ಚಾಣಾಕ್ಷತನ ಮತ್ತು ಮಾತುಗಾರಿಕೆಯಿಂದ ಅಪಾರ ಜನಪ್ರಿಯತೆ ಗಳಿಸಿದ್ದ ಅವರು, ಆ ಬಳಿಕ ಹಲವು ಟಿವಿ ಶೋಗಳು ಹಾಗೂ ಸಿನಿಮಾಗಳಲ್ಲೂ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದರು.

Breakfast Recipe ಬೆಳಗ್ಗಿನ ತಿಂಡಿಗೆ ಬಿಸಿ ಬಿಸಿ ಹಲಸಿನ ದೋಸೆ! ಸಿಂಪಲ್ ರೆಸಿಪಿ ಇಲ್ಲಿದೆ

ಜೆಡಿಎಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಮನರಂಜನಾ ರಂಗದಲ್ಲಿ ಸಕ್ರಿಯರಾಗಿದ್ದ ಜಾಹ್ನವಿ, ಇದೀಗ ಪ್ರಾದೇಶಿಕ ಪಕ್ಷವಾದ ಜನತಾದಳ (ಜಾತ್ಯತೀತ) ಸೇರ್ಪಡೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ. ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಅವರು ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು.

ಕೇಂದ್ರ ಸಚಿವರು ಹಾಗೂ ಜೆಡಿಎಸ್ ಕಟುಂಬದ ಹಿರಿಯ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾಹ್ನವಿ ಪಕ್ಷದ ಬಾವುಟ ಹಿಡಿದರು. ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಜಾಹ್ನವಿ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹೊದಿಸಿ, ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಹೊಸ ಇನ್ನಿಂಗ್ಸ್ 

ಮಾಧ್ಯಮ ಮತ್ತು ಗ್ಲಾಮರ್ ಲೋಕದಿಂದ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಜಾಹ್ನವಿ ಅವರ ಈ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ತತ್ವ ಸಿದ್ಧಾಂತಗಳಿಗೆ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಮೆಚ್ಚಿ ತಾವು ಪಕ್ಷ ಸೇರಿರುವುದಾಗಿ ಅವರು ತಿಳಿಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆಗಾಗಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.

ಯುವ ನಾಯಕರು ಮತ್ತು ಮಹಿಳಾ ಪ್ರತಿನಿಧಿಗಳಿಗೆ ಜೆಡಿಎಸ್‌ನಲ್ಲಿ ಉತ್ತಮ ಪ್ರೋತ್ಸಾಹ ಸಿಗುತ್ತಿರುವುದರಿಂದ ಜಾಹ್ನವಿ ಅವರ ಸೇರ್ಪಡೆ ಪಕ್ಷಕ್ಕೂ ಹೊಸ ಕಳೆಯನ್ನು ತಂದಿದೆ. ಕಿರುತೆರೆಯಲ್ಲಿ ನಿರೂಪಕಿಯಾಗಿ ಯಶಸ್ಸು ಕಂಡಿದ್ದ ಜಾಹ್ನವಿ, ರಾಜಕೀಯದ ಈ ಹೊಸ ಇನ್ನಿಂಗ್ಸ್‌ನಲ್ಲಿ ಎಷ್ಟರಮಟ್ಟಿಗೆ ಯಶಸ್ಸು ಸಾಧಿಸಲಿದ್ದಾರೆ ಎಂಬುದನ್ನು ಮುಂದಿನ ದಿನಗಳೇ ನಿರ್ಣಯಿಸಲಿವೆ.

ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

ಸಿಎಂ ಕುರ್ಚಿ ನೋಡಿದ್ದೇ ತಡ ಆ ಸಿನಿಮಾ ನೆನಪಾಯ್ತು: ಸರ್ಜಾ ಬಳಿ ದಳಪತಿ ವಿಜಯ್ ಹೇಳಿದ್ದೇನು?

TAGGED:Television actress and anchor Janhvi enters the political arena
Share This Article
Facebook Twitter Copy Link Print
Previous Article ಮನೆಯಲ್ಲಿ ಪ್ರಮುಖ ಗ್ಯಾಜೆಟ್​ಗಳ ಸ್ವಿಚ್ ಆಫ್ ಮಾಡಿದ್ದರೂ ವಿದ್ಯುತ್ ಬಿಲ್ ಹೆಚ್ಚಾಗುತ್ತಿದೆಯೇ?ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್
Next Article ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?