Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress ವೇಶ್ಯೆಯರ ಸಮಾಜ ಸೇವೆಯಿಂದಾಗಿಯೇ ಎಷ್ಟೋ ಮಹಿಳೆಯರು ಸೇಫ್!: ಚರ್ಚೆಗೀಡಾಯ್ತು ಖ್ಯಾತ ನಟಿಯ ಹೇಳಿಕೆ
ದೇಶಪ್ರಮುಖಮನರಂಜನೆ

Actress ವೇಶ್ಯೆಯರ ಸಮಾಜ ಸೇವೆಯಿಂದಾಗಿಯೇ ಎಷ್ಟೋ ಮಹಿಳೆಯರು ಸೇಫ್!: ಚರ್ಚೆಗೀಡಾಯ್ತು ಖ್ಯಾತ ನಟಿಯ ಹೇಳಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಮಂಚು ಮನೋಜ್ ಅಭಿನಯದ ತೆಲುಗು ಚಿತ್ರ ಪೊಟುಗಾಡು ಮೂಲಕ ಚಿತ್ರರಂಗಕ್ಕೆ ಬಂದವರು ಅನುಪ್ರಿಯಾ ಗೋಯೆಂಕಾ. ಆ ನಂತರ ಹಿಂದಿಯಲ್ಲಿಯೇ ಬ್ಯುಸಿಯಾದ ಉತ್ತರ ಪ್ರದೇಶದ ಈ ಚೆಲುವೆ ಜಾನ್ ಅಬ್ರಾಹಿಂ ಮತ್ತು ವರುಣ್ ಧವನ್ ಅಭಿನಯದ ಡಿಶೂಂ ಚಿತ್ರದಲ್ಲಿ ಕಾಣಿಸಿಕೊಂಡರು.

ಇದೀಗ ನಟಿ  ವೇಶ್ಯಾವೃತ್ತಿಯೂ ಕೂಡ ಸಮಾಜ ಸೇವೆ, ಮಹಿಳೆಯರು ಸುರಕ್ಷಿತವಾಗಿರಲು ಅವರೇ ಕಾರಣ ಎಂದು  ಹೇಳಿಕೆ ನೀಡಿದ್ದಾರೆ.ಸದ್ಯ ಅನುಪ್ರಿಯಾ ಗೋಯೆಂಕಾ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದೆ.

ನಾಗರಿಕ ಜಗತ್ತು ಇದನ್ನು ಸಮಾಜಕ್ಕೆ ಅಂಟಿದ ಶಾಪ ಎಂದು ಕರೆದು ದೂರ ಇಡಲು ಪ್ರಯತ್ನಿಸಿದರೂ, ಇದೇ ಸಮಾಜದ ಒಳಗಿನ ಹಸಿವು ಮತ್ತು ಬೇಡಿಕೆಗಳು ಈ ಕರಾಳ ವ್ಯವಸ್ಥೆಯನ್ನು ಎಂದಿಗೂ ಜೀವಂತವಾಗಿಟ್ಟಿವೆ. ಇದು ಶೋಷಣೆ, ಮೌನ ಮತ್ತು ತಾರತಮ್ಯದ ಒಂದು ನಿರಂತರ ಚಕ್ರವಾಗಿ ಮಾರ್ಪಟ್ಟಿದ್ದು ಸದ್ಯ ಇದೇ ವೇಶ್ಯಾವೃತ್ತಿಯನ್ನು ಅನುಪ್ರಿಯಾ ಗೋಯೆಂಕಾ ಸಮಾಜ ಸೇವೆಗೆ ಹೋಲಿಸಿದ್ದಾರೆ. ಈ ಮೂಲಕ ಚರ್ಚೆಗೆ ಮುನ್ನುಡಿಯನ್ನು ಬರೆದಿದ್ದಾರೆ.

ಈ ಕುರಿತು ”ಫಿಲ್ಮಿಗ್ಯಾನ್‌”ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅನುಪ್ರಿಯಾ ಗೋಯೆಂಕಾ, ”ನಮ್ಮ ದೇಶದಲ್ಲಿ ಜೀವನೋಪಾಯಕ್ಕೆ ಹಲವರು ವಲಸೆ ಹೋಗುತ್ತಾರೆ. ಹೆಂಡತಿ ಮತ್ತು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಆರು ತಿಂಗಳಿಂದ ಒಂದು ವರ್ಷದವರೆಗೆ ಗುರುತು ಪರಿಚಯ ಇರದ ಊರುಗಳಲ್ಲಿ ವಾಸ ಮಾಡುತ್ತಾರೆ, ಇಂತಹ ಕಠಿಣ ಸಂದರ್ಭದಲ್ಲಿ ಅವರಿಗೆ ಕೇವಲ ದೈಹಿಕ ಮತ್ತು ಮಾನಸಿಕ ಸಾಂಗತ್ಯದ ತೀವೃ ಅಗತ್ಯ ಇರುತ್ತೆ. ಆಗ ವೇಶ್ಯಾವೃತ್ತಿಯಲ್ಲಿರುವ ಮಹಿಳೆಯರು ಅವರ ಅಗತ್ಯವನ್ನು ಪೂರೈಸುವ ಮೂಲಕ, ಸಮಾಜದ ಒಂದು ದೊಡ್ಡ ವರ್ಗ ಮಾನಸಿಕವಾಗಿ ಕುಸಿಯದಂತೆ ತಡೆಯುತ್ತಾರೆ ಎಂದು ಹೇಳಿದ್ದಾರೆ.

ಮುಂದುವರೆದು ವೇಶ್ಯಾವೃತ್ತಿ ನಮ್ಮ ಸಮಾಜಕ್ಕೆ ಸುರಕ್ಷಾ ಕವಚ ಇದ್ದಂತೆ ಎಂದು ವಾದ ಮಾಡಿರುವ ಅನುಪ್ರಿಯಾ ಗೋಯೆಂಕಾ, “ಇಂತಹ ಸೇವೆಗಳು ಇರುವುದರಿಂದಲೇ ಉಳಿದ ಮಹಿಳೆಯರು ರಸ್ತೆಗಳಲ್ಲಿ ಸುರಕ್ಷಿತವಾಗಿ ಓಡಾಡಲು ಸಾಧ್ಯವಾಗುತ್ತಿದೆ” ಎಂದು ಹೇಳಿದ್ದಾರೆ.ಅನುಪ್ರಿಯಾ ಪ್ರಕಾರ, ಈ ವ್ಯವಸ್ಥೆ ಸಮಾಜದಲ್ಲಿ ಉಂಟಾಗುವ ವಿಕೃತ ಒತ್ತಡವನ್ನು ತಡೆದು, ಇತರ ಹೆಣ್ಣುಮಕ್ಕಳನ್ನು ಕಾಮುಕರಿಂದ ರಕ್ಷಿಸುವಲ್ಲಿ ಪರೋಕ್ಷವಾಗಿ ಸಹಕಾರಿಯಾಗಿದೆ

ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ

TAGGED:So many women are safe because of the social service of prostitutes!: Famous actress' statement sparks debate
Share This Article
Facebook Twitter Copy Link Print
Previous Article ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ
Next Article ಅಕ್ರಮ ಸಂಬಂಧದ ಶಂಕೆ : ಪತಿಯ ಖಾಸಗಿ ಅಂಗ ಕತ್ತರಿಸಿದ ಪತ್ನಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?