Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್
ದೇಶಕರ್ನಾಟಕಪ್ರಮುಖ

ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ವಿಧಾನಪರಿಷತ್ ಏಳು ಸ್ಥಾನಗಳು ತೆರವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ.

ಬಿಹಾರದ 9 ಹಾಗೂ ಕರ್ನಾಟಕದ 7 ಸ್ಥಾನಗಳಲ್ಲಿ ದ್ವೈವಾರ್ಷಿಕ ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷರ್ ಏಳು ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ಬಿಹಾರ ಸದಸ್ಯರ ಅವಧಿ ಜೂನ್ 28 ರಂದು ಮುಕ್ತಾಯಗೊಳ್ಳಲಿದೆ.

ನಾಮಪತ್ರ ಸಲ್ಲಿಸಲು ಜೂನ್ 8 ಕೊನೇ ದಿನ. ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಜೂನ್ 18ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Sleeping with Wet Hair ರಾತ್ರಿ ಒದ್ದೆ ಕೂದಲಿನಲ್ಲಿ ಮಲಗುತ್ತೀರಾ? ಹಾಗಾದ್ರೆ ಈ ಸಮಸ್ಯೆ ಫಿಕ್ಸ್..!

TAGGED:Election date fixed for seven seats of Legislative Council
Share This Article
Facebook Twitter Copy Link Print
Previous Article Sleeping with Wet Hair ರಾತ್ರಿ ಒದ್ದೆ ಕೂದಲಿನಲ್ಲಿ ಮಲಗುತ್ತೀರಾ? ಹಾಗಾದ್ರೆ ಈ ಸಮಸ್ಯೆ ಫಿಕ್ಸ್..!
Next Article Side effects of Mangoes ತಿನ್ನೋಕೆ ಬಲು ರುಚಿ ಅಂತ ಮಾವಿನ ಹಣ್ಣು ಹೆಚ್ಚು ತಿಂದರೆ ಆರೋಗ್ಯ ಕೆಡಿಸಿತು.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?