Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೂ.1ರಂದು ಮಕ್ಕಳನ್ನು ಶಾಲೆಗೆ ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ
ಕರ್ನಾಟಕಪ್ರಮುಖ

ಜೂ.1ರಂದು ಮಕ್ಕಳನ್ನು ಶಾಲೆಗೆ ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

Share
1 Min Read
SHARE

newsics.com/ನ್ಯೂಸಿಕ್ಸ್

ಹೊಸಶೈಕ್ಷಣಿಕ ಸಾಲು (2026-27) ಆರಂಭವಾಗುತ್ತಿದ್ದು, ಜೂ.1ರಿಂದ ಎಲ್ಲಾ ಸರ್ಕಾರಿ ಶಾಲೆಗಳನ್ನು ಪುನರ್ ಆರಂಭಿಸಿ ಹಬ್ಬದ ರೀತಿಯಲ್ಲಿ ಮಕ್ಕಳನ್ನು ಸ್ವಾಗತಿಸಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ.

ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳು, ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲಾ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸದಸ್ಯರೊಂದಿಗೆ ಭಾನುವಾರ ವಿಡಿಯೋ ಕಾನ್ಸರೆನ್ ಮೂಲಕ ಮಾತನಾಡಿದ ಸಚಿವರು, ಇಲಾಖೆಯ ಸಾಧನೆ, ಮುಂಬರುವ ಯೋಜನೆಗಳ ಮಾಹಿತಿ ಜೊತೆಗೆ ಹೇಗಿರಬೇಕೆಂದು ತಿಳಿಸಿದರು.

ಶಾಲಾ ಪ್ರಾರಂಭೋತ್ಸವಕ್ಕೆ ಮೇ 28, 29, 30 ಮತ್ತು 31ರಂದು ಶಾಲಾ ಆವರಣ ಸ್ವಚ್ಛತೆಗೊಳಿಸಿ, ಶಾಲೆಯ ಎಲ್ಲಾ ಕೊಠಡಿ, ಪೀಠೋಪಕರಣಗಳ ಸ್ಥಿತಿಗತಿ ಅವಲೋಕಿಸುವುದು ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.1 ರಂದು ಶಾಲೆಗೆ ಬರುವ ಮಕ್ಕಳನ್ನು ತಳಿರು ತೋರಣ ಕಟ್ಟಿ, ಹಬ್ಬದ ವಾತಾವರಣದಲ್ಲಿ (ಮಕ್ಕಳ ಹಬ್ಬ) ಸ್ವಾಗತಿಸಬೇಕು. ಸ್ವಾಗತಿಸಬೇಕು. ಸಮ ಸಮುದಾಯದವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ ಮಕ್ಕಳಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡುವ ಮೂಲಕ ಅವರಲ್ಲಿ ಶಾಲೆಗೆ ಬರುವ ಉತ್ಸಾಹ ಹೆಚ್ಚಿಸಬೇಕು ಎಂದು ಕರೆ ನೀಡಿದ್ದಾರೆ.

ಕೆಪಿಎಸ್ ಕಟ್ಟಡಗಳಿಗೆ ಜೂ.1ಕ್ಕೆ ಸಿಎಂ ಶಂಕು: ಸರ್ಕಾರಿ

ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ರಾಜ್ಯ ಸರ್ಕಾರ ಹೋಬಳಿಗೊಂದು ಶಾಲೆಯನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ (ಕೆಪಿಎಸ್) ಮೇಲ್ದರ್ಜೆಗೇರಿಸುವ ಯೋಜನೆ ಹಾಕಿಕೊಂಡಿದೆ. ಜೂ.1ರಂದು ಶಿವಮೊಗ್ಗದಲ್ಲಿ ವಿವಿಧ ಕೆಪಿಎಸ್ ಶಾಲೆಗಳ ಕಟ್ಟಡಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಇರುವ 306 ಕರ್ನಾಟಕ ಪಬ್ಲಿಕ್ ಶಾಲೆಗಳ(ಕೆಪಿಎಸ್) ಜೊತೆ ಮುಂದಿನ ಕೆಲ ವರ್ಷಗಳಲ್ಲಿ ರಾಜ್ಯಾದ್ಯಂತ ಇನ್ನೂ 1000 ಕೆಪಿಎಸ್‌ಗಳನ್ನು ಆರಂಭಿಸುವ ಗುರಿ ಸರ್ಕಾರ ಹೊಂದಿದೆ ಎಂದರು.

ಇಡೀ ರಾಜ್ಯದ ಕಣ್ಣು ದೆಹಲಿಯತ್ತ; ಹೈವೋಲ್ಟೇಜ್ ಸಭೆ ಮಾಡಿದ ಸಿದ್ದರಾಮಯ್ಯ-ರಾಹುಲ್ ಗಾಂಧಿ

TAGGED:Welcome children to school with enthusiasm on June 1st: Minister Madhu Bangarappa calls
Share This Article
Facebook Twitter Copy Link Print
Previous Article ಇಡೀ ರಾಜ್ಯದ ಕಣ್ಣು ದೆಹಲಿಯತ್ತ; ಹೈವೋಲ್ಟೇಜ್ ಸಭೆ ಮಾಡಿದ ಸಿದ್ದರಾಮಯ್ಯ-ರಾಹುಲ್ ಗಾಂಧಿ
Next Article ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?