Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಅಗಿದ್ದು, ಈಗಾಗಲೇ ಸಾಲು ಸಾಲು ಅವಾಂತರಗಳನ್ನು ಸೃಷ್ಟಿಸಿದೆ. ಈ ನಡುವೆ ಮೇ 30ರವರೆಗೂ ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 27ರಂದು ಯೆಲ್ಲೋ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಮೇ 28ರವರೆಗೆ ಉತ್ತರ ಒಳನಾಡಿನಲ್ಲಿ ಕೆಲವೆಡೆ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಇನ್ನು ಮೇ 26 ರಿಂದ 30, 2026 ರವರೆಗೆ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಸಂಜೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಹಾಗೂ ಮೇ 27ರಂದು ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೊ ಅಲರ್ಟ್ ಘೋಷಿಸಿದೆ.

ಇನ್ನುಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 27 ರಂದು, ಕೆಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 50-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

ಭಾರತದಲ್ಲಿ 3 ರೆಕ್ಕೆಗಳಿರುವ ಫ್ಯಾನ್‌ಗಳೇ ಫೇಮಸ್‌ ಯಾಕೆ?

 

TAGGED:Heavy rain warning with thunderstorms and gales in the state: Alert issued
Share This Article
Facebook Twitter Copy Link Print
Previous Article ಭಾರತದಲ್ಲಿ 3 ರೆಕ್ಕೆಗಳಿರುವ ಫ್ಯಾನ್‌ಗಳೇ ಫೇಮಸ್‌ ಯಾಕೆ?
Next Article ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?