Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranveer Singh ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್
ಕರ್ನಾಟಕದೇಶಪ್ರಮುಖಮನರಂಜನೆ

Ranveer Singh ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್

Share
1 Min Read
SHARE

newsics.com/ನ್ಯೂಸಿಕ್ಸ್

ಕಾಂತಾರ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್  ಇದೀಗ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ  ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.

ರಣವೀರ್ ಸಿಂಗ್ ದೇವಿಯ ಸನ್ನಿಧಿಯಲ್ಲಿ ಕುಳಿತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಹಿಂದೆ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ರಿಷಬ್ ಶೆಟ್ಟಿಯ ಎದುರು ಅವರನ್ನು ಹೊಗಳುವ ಭರದಲ್ಲಿ ಕಾಂತಾರ ಸಿನಿಮಾದಲ್ಲಿ ಅವರು ಚಾಮುಂಡಿ ದೈವದ ನಟನೆ ಮಾಡಿದ್ದನ್ನು ಅನುಕರಣೆ ಮಾಡಲು ಹೊರಟಿ ಅಭಾಸ ಮಾಡಿಕೊಂಡಿದ್ದಾರೆ.

ಜೊತೆಗೆ ದೈವವನ್ನು ದೆವ್ವ ಎಂದು ಹೇಳಿದ್ದರು. ಇದರಿಂದಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದರು. ಹೈಕೋರ್ಟ್ ನಲ್ಲಿ ವಿಚಾರಣೆ ವೇಳೆ ಚಾಮುಂಡಿ ದೇವಿಯ ಸನ್ನಿಧಿಗೆ ಬಂದು ಕ್ಷಮೆ ಕೇಳಲು ಸಿದ್ಧ ಎಂದಿದ್ದರು. ಅದಕ್ಕೆ ತಕ್ಕಂತೆ ಈಗ ಮಾಡಿ ಮಾತು ಉಳಿಸಿಕೊಂಡಿದ್ದಾರೆ.

Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?

 

TAGGED:An insult to God: Ranveer Singh apologized to Chamundi's mother
Share This Article
Facebook Twitter Copy Link Print
Previous Article Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?
Next Article ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?