Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನನ್ನ ಬಿಟ್ಟು ಸ್ವಂತ ಮಾವನನ್ನೇ ಮದುವೆಯಾದ ಸೊಸೆ! ಕೊನೆಯಲ್ಲಿ ಟ್ವಿಸ್ಟ್ ನೋಡಿ ಬೆಚ್ಚಿಬಿದ್ದ ಪೊಲೀಸರು!
ದೇಶಪ್ರಮುಖ

ಮಗನನ್ನ ಬಿಟ್ಟು ಸ್ವಂತ ಮಾವನನ್ನೇ ಮದುವೆಯಾದ ಸೊಸೆ! ಕೊನೆಯಲ್ಲಿ ಟ್ವಿಸ್ಟ್ ನೋಡಿ ಬೆಚ್ಚಿಬಿದ್ದ ಪೊಲೀಸರು!

Share
1 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಪ್ರದೇಶ:ಹೆಂಡತಿ ನಾಪತ್ತೆಯಾಗಿದ್ದಾಳೆ ಅಂತ ವರ್ಷಗಟ್ಟಲೆ ಹುಡುಕಾಡಿದ ಗಂಡ ನಿಗೆ ಕೊನೆಯಲ್ಲಿ ಸಿಕ್ಕಿದ್ದು ಘೋರ ಶಾಕ್.

ಉತ್ತರ ಪ್ರದೇಶದಲ್ಲಿ 2016ರಲ್ಲಿ ಮದುವೆಯಾಗಿದ್ದ ಯುವತಿಯೊಬ್ಬಳು, ಕೇವಲ ಒಂದು ವರ್ಷದ ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ. ಗಂಡ ಹಗಲು-ರಾತ್ರಿ ಎನ್ನದೆ ಎಲ್ಲೆಡೆ ಹುಡುಕಾಡಿದರೂ ಹೆಂಡತಿಯ ಸುಳಿವು ಸಿಕ್ಕಿರಲಿಲ್ಲ.

ಹೆಂಡತಿಯ ಸುಳಿವು ಸಿಗುತ್ತಿದ್ದಂತೆ ಗಂಡ ತಕ್ಷಣ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾನೆ. ಆದರೆ, ಪೊಲೀಸರು ವಿಚಾರಣೆಗೆಂದು ಆ ಮಾವ ಮತ್ತು ಸೊಸೆಯನ್ನು ಠಾಣೆಗೆ ಕರೆಸಿದಾಗ ಅಲ್ಲಿ ಕಾಯುತ್ತಿತ್ತು ಅಸಲಿ ಟ್ವಿಸ್ಟ್! ಅವರು ಯಾವುದೇ ಅಂಜಿಕೆಯಿಲ್ಲದೆ, ತಾವಿಬ್ಬರೂ ಕಾನೂನುಬದ್ಧವಾಗಿ ಕೋರ್ಟ್ ಮ್ಯಾರೇಜ್ ಮಾಡಿಕೊಂಡಿರುವ ಅಸಲಿ ದಾಖಲೆಗಳನ್ನೇ ಪೊಲೀಸರ ಮುಂದಿಟ್ಟಿದ್ದಾರೆ.

ಪೊಲೀಸರ ಹಾಗೂ ಗಂಡನ ಪ್ರಶ್ನೆಗಳಿಗೆ ಆ ಯುವತಿ ನೀಡಿದ ಉತ್ತರ ಎಲ್ಲರನ್ನೂ ಚಕಿತಗೊಳಿಸಿದೆ. ‘ನನಗೆ ಮೊದಲ ಮದುವೆ ಆದಾಗ ನನ್ನ ಗಂಡ ಇನ್ನೂ ಮೈನರ್ (ಅಪ್ರಾಪ್ತ) ಆಗಿದ್ದ. ಕಾನೂನುಬದ್ಧವಾಗಿ ಆತು ಇನ್ನು ಮದುವೆ ವಯಸ್ಸಿಗೆ ಬಂದಿರಲಿಲ್ಲ. ಆತನ ಜೊತೆ ಬಾಳಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ ನಾನು ನನ್ನ ಮಾವನನ್ನೇ ಇಷ್ಟಪಟ್ಟು ಮದುವೆಯಾಗಿದ್ದೇನೆ’ ಎಂದು ಧೈರ್ಯವಾಗಿ ಹೇಳಿಕೆ ನೀಡಿದ್ದಾಳೆ.

Siddaramaiah-DKS ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ DCM ಡಿಕೆಶಿಗೆ ಆತಿಥ್ಯ !

TAGGED:Daughter-in-law marries her own father-in-law after leaving her son! The police were shocked to see the twist at the end!
Share This Article
Facebook Twitter Copy Link Print
Previous Article Siddaramaiah-DKS ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ DCM ಡಿಕೆಶಿಗೆ ಆತಿಥ್ಯ !
Next Article ಸಿಎಂಆರ್‌ಎಲ್ ಹಗರಣ : ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?