Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳದ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ 78 ಗ್ರಾಂ ಚಿನ್ನದ ಆಭರಣಗಳು ವಜ್ರಖಚಿತ ‘ವೈರಮ್ ನಾಮ’ ನಾಪತ್ತೆ
ದೇಶಪ್ರಮುಖ

ಕೇರಳದ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ 78 ಗ್ರಾಂ ಚಿನ್ನದ ಆಭರಣಗಳು ವಜ್ರಖಚಿತ ‘ವೈರಮ್ ನಾಮ’ ನಾಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರಂ: ಕೇರಳಂನ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪವಾಗಿದೆ. ದೇವಸ್ಥಾನದ ಚಿನ್ನ ಮತ್ತು ವಜ್ರದ ಆಭರಣಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಅನಂತ ಪದ್ಮನಾಭಸ್ವಾಮಿ ದೇಸ್ವಸ್ಥಾನದ ಚಿನ್ನಾಭರಣ ಹಾಗೂ ವಜ್ರ ಕಾಣೆಯಾಗಿರುವುದು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ.

ಕೇರಳಂ ಪೊಲೀಸ್ ಮಹಾನಿರ್ದೇಶಕರು ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು ಪರಿಶೀಲಿಸಿದಾಗ ಸುಮಾರು 78 ಗ್ರಾಂ ಚಿನ್ನದ ಆಭರಣಗಳು ಮತ್ತು ಅತ್ಯಂತ ಬೆಲೆಬಾಳುವ ‘ವೈರಮ್ ನಾಮ’ ಎಂದು ಕರೆಯಲ್ಪಡುವ ವಜ್ರಖಚಿತ ತುಂಡು ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಸಂಗಮ ಕಾಲದ ಇತಿಹಾಸ ಮತ್ತು ಸಾಹಿತ್ಯದಲ್ಲೂ ಈ ದೇವಾಲಯದ ಅಪಾರ ಸಂಪತ್ತನ್ನು ಉಲ್ಲೇಖಿಸಿ, ಇದನ್ನು ಗೋಲ್ಡನ್ ಟೆಂಪಲ್ ಎಂದು ಕರೆಯಲಾಗಿದೆ. ದೇವಸ್ಥಾನದಲ್ಲಿ ನಡೆದಿರುವ ಈ ಭದ್ರತಾ ಲೋಪದ ಬಗ್ಗೆ ಈಗ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

Ram Charan ರಾಮ್ ಚರಣ್ ಹೊಸ ಬಾಡಿಗಾರ್ಡ್ ದಿನದ ಸಂಬಳ ಎಷ್ಟು?

TAGGED:78 grams of gold jewellerydiamond-studded 'Vairam Nama'goes missing from Sri Anantha Padmanabhaswamy Temple in Kerala
Share This Article
Facebook Twitter Copy Link Print
Previous Article Ram Charan ರಾಮ್ ಚರಣ್ ಹೊಸ ಬಾಡಿಗಾರ್ಡ್ ದಿನದ ಸಂಬಳ ಎಷ್ಟು?
Next Article ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ದೌಡಾಯಿಸಿದ ಸಚಿವರು, ಶಾಸಕರು

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?