Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ :ಪರೋಕ್ಷ ಸಂದೇಶ ?
ಕರ್ನಾಟಕಪ್ರಮುಖ

ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ :ಪರೋಕ್ಷ ಸಂದೇಶ ?

Share
1 Min Read
SHARE

newsics.com/ನ್ಯೂಸಿಕ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ, ಅವರು ಇತ್ತೀಚೆಗೆ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಪೋಸ್ಟ್ ಮಾಡಿದ್ದಾರೆ.

ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ, ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ” ಎಂದು ಅವರು ಬರೆದುಕೊಂಡಿದ್ದಾರೆ. ಇದರಲ್ಲಿ ಪ್ರಮುಖವಾಗಿ 5 ಗ್ಯಾರಂಟಿ ಯೋಜನೆಗಳ ಜಾರಿ ಮತ್ತು ಅನ್ನಭಾಗ್ಯ ಯೋಜನೆಯ ಯಶಸ್ಸನ್ನು ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

https://x.com/siddaramaiah/status/2059535232995635525?ref_src=twsrc%5Etfw%7Ctwcamp%5Etweetembed%7Ctwterm%5E2059535232995635525%7Ctwgr%5Ef9fa35bb3dc82a869eb9998e79f99b6d5207aebd%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಮೇಕೆದಾಟು ಯೋಜನೆ ನಿಲ್ಲಿಸುವಂತೆ ಪ್ರಧಾನಿ ಮೋದಿಗೆ ಪತ್ರ

 

TAGGED:CM Siddaramaiah's tweet following resignation rumours: Indirect message?
Share This Article
Facebook Twitter Copy Link Print
Previous Article ಮೇಕೆದಾಟು ಯೋಜನೆ ನಿಲ್ಲಿಸುವಂತೆ ಪ್ರಧಾನಿ ಮೋದಿಗೆ ಪತ್ರ
Next Article ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ; ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?