Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Amana Kumar ಯುವ ಕವಯಿತ್ರಿ ಅಮನ ಕುಮಾರ್‌ರ ಐದನೇ ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್. ರಾವ್
ಕರ್ನಾಟಕಪ್ರಮುಖ

Amana Kumar ಯುವ ಕವಯಿತ್ರಿ ಅಮನ ಕುಮಾರ್‌ರ ಐದನೇ ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್. ರಾವ್

Share
1 Min Read
SHARE

newsics.com/ನ್ಯೂಸಿಕ್ಸ್
ಬೆಂಗಳೂರು: ಯುವ ಕವಯಿತ್ರಿ ಹಾಗೂ ಲೇಖಕಿ ಅಮನ ಜೆ ಕುಮಾರ್ ಅವರ 5ನೇ ಕೃತಿ “The Mystical Waves”ನ್ನು ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಸಿ.ಎನ್.ಆರ್. ರಾವ್ ಬಿಡುಗಡೆ ಮಾಡಿದರು.

ನೀವೂ ಮೊಬೈಲ್ ತಲೆ ಹತ್ತಿರ ಇಟ್ಟುಕೊಂಡು ಮಲಗುತ್ತೀರಾ? ಹಾಗಾದ್ರೆ ಎಚ್ಚರವಹಿಸಿ

ಬೆಂಗಳೂರು ಮೂಲದ ಅಮನ ಜೆ ಕುಮಾರ್ ಅವರ ಈ ಹೊಸ ಕೃತಿ ಕವನ ಸಂಕಲನವಾಗಿದ್ದು, ಜೀವನ ಪಯಣ, ಅನುಭವ, ನಿರೀಕ್ಷೆ ಹಾಗೂ ಭಾವನೆಗಳ ಸಂವೇದನಾತ್ಮಕ ಅಭಿವ್ಯಕ್ತಿಯನ್ನು ಒಳಗೊಂಡಿದೆ.

ಬ್ಲ್ಯಾಕ್‌ಔಟ್ ಕವನಗಳು ಮತ್ತು ಸಾನೆಟ್‌ಗಳ ಸಮನ್ವಯದಲ್ಲಿ ಮೂಡಿಬಂದಿರುವ ಈ ಕೃತಿ ಓದುಗರನ್ನು ಚಿಂತನೆಗೆ ದೂಡುವಂತಿದೆ. ಕಡಿಮೆ ಪದಗಳಲ್ಲಿ ಆಳವಾದ ಅರ್ಥವನ್ನು ವ್ಯಕ್ತಪಡಿಸುವ ಶೈಲಿ ಈ ಕೃತಿಯ ವಿಶೇಷತೆಯಾಗಿದೆ.

ಈ ಕೃತಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಟಾಕ್ ಮುನ್ನುಡಿ ಬರೆದಿದ್ದಾರೆ. ಅಮನ ಜೆ ಕುಮಾರ್ ಅವರು ಇತ್ತೀಚೆಗೆ ಜಯನಗರದ ಆರ್.ವಿ. ಪಿಯು ಕಾಲೇಜಿನಲ್ಲಿ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. ಅವರು ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ಸ್ ಸ್ಕೂಲ್ನಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಅಂದರೆ ಕೇವಲ 11ನೇ ವಯಸ್ಸಿನಲ್ಲಿ ಕವನ ಹಾಗೂ ಪುಸ್ತಕ ಬರವಣಿಗೆ ಆರಂಭಿಸಿದ್ದರು.

ಇದುವರೆಗೆ ಅವರ ನಾಲ್ಕು ಕೃತಿಗಳು ಪ್ರಕಟಗೊಂಡಿದ್ದು, ಅವುಗಳಲ್ಲಿ ಮೂರು ಇಂಗ್ಲಿಷ್ ಹಾಗೂ ಒಂದು ಹಿಂದಿ ಭಾಷೆಯಲ್ಲಿವೆ. “Echoes of Soulful Poems”, “World Amidst the Words”, “Lafzon Ki Mehphil” ಮತ್ತು “Galore of Mysteries” ಕೃತಿಗಳು ಓದುಗರ ಮೆಚ್ಚುಗೆ ಪಡೆದಿವೆ.

ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಅಮನ ಜೆ ಕುಮಾರ್ ಅವರಿಗೆ India Book of Records, Asia Book of Records, Golden Book of World Records ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಮತ್ತು ಮಾನ್ಯತೆಗಳು ಲಭಿಸಿವೆ.

 

Sprouted Potatoes ಮೊಳಕೆ ಬಂದ ಆಲೂಗಡ್ಡೆ ತಿನ್ನುತ್ತೀರಾ? ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!

TAGGED:CNR Rao released the fifth work of young poet Amana Kumar
Share This Article
Facebook Twitter Copy Link Print
Previous Article ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ; ವೈರಲ್ ವಿಡಿಯೋ ನೋಡಿ
Next Article ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?