Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!
ಕರ್ನಾಟಕಪ್ರಮುಖ

ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಸಿಎಂ ಬದಲಾವಣೆ ಹಿಂದಿನ ಅಸಲಿ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಎನ್ನಲಾಗ್ತಿದೆ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಸಿದ್ದು ವಿರುದ್ಧ ಖರ್ಗೆ ರಣತಂತ್ರ ರೂಪಿಸಿದ್ರಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಪುತ್ರನ ರಾಜಕೀಯ ಭವಿಷ್ಯ ಭದ್ರಗೊಳಿಸಲು ಡಿಕೆ ಶಿವಕುಮಾರ್​​ಗೆ ಮಲ್ಲಿಕಾರ್ಜುನ ಖರ್ಗೆ ಸಾಥ್ ಕೊಟ್ಟರು ಎನ್ನಲಾಗ್ತಿದೆ.

ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ರಾಜಕೀಯವಾಗಿ ಬೆಳಸೋ ಒಂದೇ ಒಂದು ಕಾರಣಕ್ಕೆ ಖರ್ಗೆ ಅವರು ಡಿಕೆ ಶಿವಕುಮಾರ್ ಜೊತೆ ಸೇರಿ ಸಿಎಂ ಕುರ್ಚಿಯಿಂದ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿದ್ದಾರೆ ಎನ್ನಲಾಗ್ತಿದೆ. ಡಿಕೆ ಶಿವಕುಮಾರ್ ಕ್ಯಾಬಿನೆಟ್​​ನಲ್ಲಿ ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ಬಂದಿವೆ.

ಖರ್ಗೆಗೆ ಡಿಕೆಶಿ ಕೊಟ್ಟ ಮಾತೇನು?

ತನ್ನ ನೇತೃತ್ವದ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನ ಮುಂದಿನ ಸಿಎಂ ಆಗುವ ರೀತಿ ಬೆಳೆಸೋ ಭರವಸೆಯನ್ನ ಡಿಕೆಶಿ ಕೊಟ್ಟಿದ್ದಾರಂತೆ. ಮಲ್ಲಿಕಾರ್ಜುನ್ ಖರ್ಗೆಗೆ ಮಾತು ಕೊಟ್ಟು ಕಟ್ಟಿ ಹಾಕಿದ್ರಾ ಡಿಸಿಎಂ ಡಿಕೆ ಶಿವಕುಮಾರ್? ಎನ್ನುವ ಪ್ರಶ್ನೆ ಮೂಡಿದೆ. ಡಿಕೆಶಿ ಮಾತು ಹಾಗೂ ಮಗನ ಭವಿಷ್ಯದ ದೃಷ್ಟಿಯಿಂದ ಖರ್ಗೆ ಅವರು ಸಿಎಂ ಬದಲಾವಣೆ ಗೇಮ್ ಪ್ಲಾನ್​​ನ ಪ್ರಮುಖ ನಾಯಕರಾದ್ರು ಎನ್ನಲಾಗ್ತಿದೆ.

ಡಿಕೆ ಶಿವಕುಮಾರ್ ಅವರನ್ನ ಸಿಎಂ ಸ್ಥಾನಕ್ಕೇರಿಸಿ ಮಗನ ಭವಿಷ್ಯ ಭದ್ರ ಮಾಡಲು ಮುಂದಾದ ಮಲ್ಲಿಕಾರ್ಜುನ ಖರ್ಗೆ ಅವ್ರು ಅದಕ್ಕಾಗಿಯೇ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮೂಲಕ ಖರ್ಗೆ ಅಂದುಕೊಂಡ ಕೆಲಸ ಸಾಧಿಸಿದ್ದಾರೆ ಎನ್ನಲಾಗ್ತಿದೆ.

ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಡಿಕೆಶಿ ಕನಸು ನನಸಾಗಿದೆ. ಹೀಗಾಗಿ ನೆಚ್ಚಿನ ನಾಯಕಿಗೆ ಧನ್ಯವಾದ ತಿಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದು, ಇಂದೇ ಸೋನಿಯಾ ಗಾಂಧಿ ಅವರ ಭೇಟಿಯಾಗಲಿದ್ದಾರೆ. ಪ್ರಿಯಾಂಕ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಡಿಕೆಶಿ ಧನ್ಯವಾದ ಹೇಳಲಿದ್ದಾರಂತೆ.

ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ

TAGGED:This is the real mastermind behind the CM change!
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ
Next Article ಬ್ರೇಕಪ್ ಬಗ್ಗೆ ಹೇಳಿ ಕಣ್ಣೀರಿಟ್ಟ ನಟಿ ಕೃಷಿ ತಾಪಂಡ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?