Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್ ಗಿಫ್ಟಾಗಿ ಕೊಟ್ಟ ಶ್ವಾನದ ಮರಿಯನ್ನು ಬೆನ್ನಿಗೆ ಕಟ್ಟಿಕೊಂಡ ಸೋನಿಯಾ
ದೇಶ

ರಾಹುಲ್ ಗಿಫ್ಟಾಗಿ ಕೊಟ್ಟ ಶ್ವಾನದ ಮರಿಯನ್ನು ಬೆನ್ನಿಗೆ ಕಟ್ಟಿಕೊಂಡ ಸೋನಿಯಾ

Share
1 Min Read
SHARE

newsics.com
ನವದೆಹಲಿ: ರಾಹುಲ್ ಗಾಂಧಿ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ, ಸೋನಿಯಾ ಗಾಂಧಿ ತಮ್ಮ ಬ್ಯಾಗ್ನಲ್ಲಿ ನೂರಿಯನ್ನು ಕೂರಿಸಿ ಹೊತ್ತುಕೊಂಡು ಹೋಗುತ್ತಿರುವ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಳೆದ ವರ್ಷ ನೂರಿ ಅನ್ನೋ ಹೆಸರಿನ ಒಂದು ಶ್ವಾನದ ಮರಿಯನ್ನು ತನ್ನ ತಾಯಿ ಸೋನಿಯಾ ಗಾಂಧಿಗೆ ಗಿಫ್ಟ್ ಆಗಿ ನೀಡಿದ್ದರು.

ರಾಹುಲ್ ಗಾಂಧಿ ಕಳೆದ ವರ್ಷ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಗೋವಾ ಪ್ರವಾಸ ಕೈಗೊಂಡಿದ್ದರ ಬಗ್ಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಅಲ್ಲಿ ಅವರು ಒಂದು ಗೋವಾ ಪರಿವಾರದೊಂದಿಗೆ ಭೇಟಿಯಾಗಿದ್ದರು. ಅವರು ರಾಹುಲ್ ಗಾಂಧಿಗೆ ಪ್ರೀತಿಯಿಂದ ಈ ನೂರಿಯನ್ನು ನೀಡಿದ್ದರು. ಆ ನೂರಿಯನ್ನು ದೆಹಲಿಗೆ ತೆಗೆದುಕೊಂಡು ಹೋದ ರಾಹುಲ್ ಗಾಂಧಿ, ತಾಯಿಗೆ ಸರ್ಪ್ರೈಸ್ ಗಿಫ್ಟ್ ಆಗಿ ನೀಡಿದ್ದರು.

ರಾಹುಲ್ ಗಾಂಧಿ ಉಡುಗೊರೆಯಾಗಿ ನೀಡಿದ್ದ ನೂರಿ ಈಗ ಅಮ್ಮನ ಫೆವರೆಟ್ ಡಾಗ್ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ನದಿಗೆ ಉರುಳಿದ ಬಸ್: ಭೀಕರ ದುರಂತದಲ್ಲಿ ಮೃತರ ಸಂಖ್ಯೆ 27ಕ್ಕೇರಿಕೆ, ಇಬ್ಬರ ನಾಪತ್ತೆ
Next Article ಹೆಂಡ್ತಿಗೆ ಹಾವಿನ ವಿಷದ ಇಂಜೆಕ್ಷನ್ ಕೊಟ್ಟು ಸಾಯಿಸಿದ ಗಂಡ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?