Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್
ದೇಶಪ್ರಮುಖ

ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬ್ಲಿಂಕಿಟ್ ಮೂಲಕ ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಡೆಲಿವರಿ ಏಜೆಂಟ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಉತ್ಪನ್ನವನ್ನು ನೋಡಿ ಯುವತಿಯ ವೈಯಕ್ತಿಕ ಸಂಖ್ಯೆಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡಿದ್ದು, ದೂರಿನ ನಂತರ ಕಂಪನಿಯು ಆತನನ್ನು ಕೆಲಸದಿಂದ ವಜಾಗೊಳಿಸಿದೆ.

ಲಿಂಕ್ಡ್‌ಇನ್‌ನಲ್ಲಿ ತನ್ನ ಕಹಿ ಅನುಭವವನ್ನು ಹಂಚಿಕೊಂಡಿರುವ ಬ್ಲಿಂಕಿಟ್ ಗ್ರಾಹಕಿ ಪೂಜಾ ಜೋಶಿ, ಒಬ್ಬ ಮಹಿಳೆಯಾಗಿ ನಾನು ಅತ್ಯಂತ ಆತಂಕಕಾರಿ ಘಟನೆಯನ್ನು ಎದುರಿಸಿದ್ದೇನೆ. ನಾನು ಬ್ಲಿಂಕಿಟ್ ಆ್ಯಪ್ ಮೂಲಕ ಲೈಂಗಿಕ ಕ್ಷೇಮ ಉತ್ಪನ್ನವೊಂದನ್ನು (ವೈಬ್ರೇಟರ್) ಆರ್ಡರ್ ಮಾಡಿದ್ದೆ ಎಂದು ಬರೆದುಕೊಂಡಿದ್ದಾರೆ.

ಡೆಲಿವರಿ ಬಾಯ್ ಪಾರ್ಸೆಲ್ ನೀಡಲು ಮನೆ ಬಾಗಿಲಿಗೆ ಬಂದಾಗಲೇ ಆತನ ದೃಷ್ಟಿ ಮತ್ತು ನೋಟ ಅತ್ಯಂತ ಅಸಹಜವಾಗಿತ್ತು. ಅದನ್ನು ಕಂಡು ನಾನು ತಕ್ಷಣವೇ ಭಯಗೊಂಡು ಪಾರ್ಸೆಲ್ ಪಡೆದು ತರಾತುರಿಯಲ್ಲಿ ಬಾಗಿಲು ಮುಚ್ಚಿಕೊಂಡೆ. ಆ ನಂತರ ಗಮನಿಸಿದಾಗ ಆ ಪಾರ್ಸೆಲ್‌ನ ಸೀಲ್ ಮುರಿದಿರುವುದು ನನಗೆ ಗೊತ್ತಾಯಿತು. ಅಂದರೆ ಆತ ಒಳಗೆ ಏನಿದೆ ಎಂಬುದನ್ನು ಮೊದಲೇ ನೋಡಿದ್ದ. ಇದಾಗಿ ಕೆಲವೇ ನಿಮಿಷಗಳಲ್ಲಿ ಅದೇ ಡೆಲಿವರಿ ಪಾಲುದಾರ ನನ್ನ ವೈಯಕ್ತಿಕ ನಂಬರ್‌ಗೆ ಫೋನ್ ಮಾಡಿದ ಎಂದು ಬರೆದುಕೊಂಡಿದ್ದಾರೆ.

ಪೂಜಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಕಾರ್ಪೊರೇಟ್ ವಲಯದ ಹಲವರು ಡೆಲಿವರಿ ಬಾಯ್ ವಿರುದ್ಧ ಕಿಡಿಕಾರಿದ್ದಾರೆ. ಶೀತಾನ್ಶ್ ಸಯಾಲ್ ಎಂಬ ಯೂಸರ್‌, “ಒಬ್ಬ ಮಹಿಳೆ ತನ್ನ ವೈಯಕ್ತಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದಾಳೆ ಎಂದರೆ ಅದು ಯಾರೋ ಒಬ್ಬ ವ್ಯಕ್ತಿಗೆ ಕಾಮೆಂಟ್ ಮಾಡಲು, ಕಿರುಕುಳ ನೀಡಲು ಅಥವಾ ಲೈಂಗಿಕವಾಗಿ ಮುನ್ನಡೆಯಲು ನೀಡಿದ ಆಹ್ವಾನ ಖಂಡಿತಾ ಅಲ್ಲ” ಎಂದಿದ್ದಾರೆ.

Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!

 

 

TAGGED:Delivery agent sexually harasses young woman who ordered sexual wellness product
Share This Article
Facebook Twitter Copy Link Print
Previous Article Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!
Next Article Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?