Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bihar travel Mandatory ಬಿಹಾರ ಸರ್ಕಾರಿ ನೌಕರರಿಗೆ ಪ್ರವಾಸ ಕಡ್ಡಾಯ
ದೇಶಪ್ರಮುಖ

Bihar travel Mandatory ಬಿಹಾರ ಸರ್ಕಾರಿ ನೌಕರರಿಗೆ ಪ್ರವಾಸ ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ಪಟನಾ : ರಾಜ್ಯದಲ್ಲಿನ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ನೌಕರರು  ಪ್ರತಿ 3 ತಿಂಗಳಿಗೊಮ್ಮೆ ಕುಟುಂಬ ಸಮೇತ ಕನಿಷ್ಠ 2 ದಿನಗಳ ಪ್ರವಾಸ ಕೈಗೊಳ್ಳುವುದನ್ನು ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್‌ ಚೌಧರಿ ನೇತೃತ್ವದ ಬಿಜೆಪಿ ಸರ್ಕಾರ ಕಡ್ಡಾಯ ಮಾಡಿದೆ.

ಸರ್ಕಾರಿ ನೌಕರರು ತಮ್ಮ ತವರು ಜಿಲ್ಲೆ ಹೊರತು ಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಪರಿಸರ ಪ್ರವಾಸೋದ್ಯಮ ಅಥವಾ ಗ್ರಾಮೀಣ ಪ್ರವಾಸಿ ತಾಣಗಳಿಗೆ ಎರಡು ರಾತ್ರಿ, ಎರಡು ಹಗಲು ಕಡ್ಡಾಯವಾಗಿ ಪ್ರವಾಸ ಮಾಡಬೇಕು ಎಂದು ಆದೇಶಿಸಲಾಗಿದೆ.

ಪ್ರವಾಸವನ್ನು ಶುಕ್ರವಾರ ಮತ್ತು ಶನಿವಾರ ನಿಗದಿಪಡಿಸಲಾಗಿದ್ದು, ಈ ಸಮಯದಲ್ಲಿ ನೌಕರರು ಕನಿಷ್ಠ ಮೂರು ತಾಣಗಳಿಗೆ ಭೇಟಿ ನೀಡಿ ಅಲ್ಲಿ ರಾತ್ರಿ ತಂಗುವ ನಿರೀಕ್ಷೆಯಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಪ್ರವಾಸದ ವೇಳೆ ಕನಿಷ್ಠ 3 ಸ್ಥಳೀಯ ಪ್ರದೇಶಗಳಿಗೆ ಭೇಟಿ ನೀಡಬೇಕು. ಸರ್ಕಾರಕ್ಕೆ ಕೆಲಸಕ್ಕೆ ಅವಕಾಶ ಇಲ್ಲ.

ಮುಖ್ಯವಾಗಿ ರಾಜ್ಯದ ಪರಿಸರ ಪ್ರವಾಸೋದ್ಯಮ ಮತ್ತು ಗ್ರಾಮೀಣ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು.

ಪ್ರವಾಸದ ವೇಳೆ ಅಲ್ಲಿನ ಫೋಟೋ ತೆಗೆದು ಸಲ್ಲಿಸಬೇಕು. ಅಲ್ಲಿ ಇನ್ನೇನು ಬೇಕು ಎಂಬ ಸಲಹೆ ನೀಡಬೇಕು.

ಪ್ರವಾಸದ ದಿನಗಳನ್ನು ರಜೆಯ ದಿನದಿಂದ ಕಡಿತ ಮಾಡಲ್ಲ. ಕರ್ತವ್ಯದ ದಿನ ಎಂದು ಪರಿಗಣಿಸಲಾಗುತ್ತದೆ.

ಉದ್ದೇಶ ಏನು?:

ಸ್ಥಳೀಯ ಪ್ರವಾಸೋದ್ಯಮಕ್ಕೆ ಚೇತರಿಕೆ. ಪ್ರವಾಸೋದ್ಯಮ ಭೂಪಟಕ್ಕೆ ಹೊಸ ಪ್ರದೇಶಗಳ ಸೇರ್ಪಡೆ

ಸಾವಿರಾರು ಜನರ ಭೇಟಿಯ ಪರಿಣಾಮ ಸ್ಥಳೀಯ ಆರ್ಥಿಕತೆಗೆ ಭಾರೀ ಉತ್ತೇಜನ. ಜನರ ಸ್ಥಿತಿಗತಿ ಚೇತರಿಕೆ

ಪ್ರವಾಸೋದ್ಯಮ ಸ್ಥಳಗಳ ನ್ಯೂನತೆ ಪಟ್ಟಿ ಮಾಡಿ ಅವುಗಳನ್ನು ಸುಧಾರಣೆ ಮಾಡಲು ಸರ್ಕಾರಕ್ಕೆ ಅವಕಾಶ

ಸರ್ಕಾರ ಹೊರಡಿಸಿ ಆದೇಶದಲ್ಲಿ ಪ್ರವಾಸದ ವೆಚ್ಚದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಒಂದು ಮೂಲಗಳ ಪ್ರಕಾರ ಅಧಿಕಾರಿಗೆ ಪ್ರವಾಸದ ಸಂಚಾರ, ಊಟದ ವೆಚ್ಚ ನೀಡಲಾಗುವುದು. ಕುಟುಂಬ ಸದಸ್ಯರ ಖರ್ಚನ್ನು ಅಧಿಕಾರಿಗಳೇ ಭರಿಸಬೇಕು. ಇನ್ನೊಂದು ಮೂಲದ ಪ್ರಕಾರ ಸಂಪೂರ್ಣ ಖರ್ಚುವೆಚ್ಚವನ್ನು ಅಧಿಕಾರಿಗಳೇ ಭರಿಸಬೇಕಾಗಿ ಬರಲಿದೆ.

Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

TAGGED:Travel mandatory for Bihar government employees
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
Next Article Yash ಗೇಮಿಂಗ್ ಲೋಕಕ್ಕೆ ರಾಕಿಂಗ್ ಸ್ಟಾರ್ ಯಶ್ ಎಂಟ್ರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?