Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಂಡ್ತಿಗೆ ಹಾವಿನ ವಿಷದ ಇಂಜೆಕ್ಷನ್ ಕೊಟ್ಟು ಸಾಯಿಸಿದ ಗಂಡ
ದೇಶ

ಹೆಂಡ್ತಿಗೆ ಹಾವಿನ ವಿಷದ ಇಂಜೆಕ್ಷನ್ ಕೊಟ್ಟು ಸಾಯಿಸಿದ ಗಂಡ

Share
1 Min Read
SHARE

newsics.com

ಡೆಹ್ರಾಡೂನ್: ಉತ್ತರಾಖಂಡ್ನ ಉದಮ್ ಸಿಂಗ್ ನಗರದಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಇನ್ಸುರೆನ್ಸ್ ಹಣಕ್ಕಾಗಿ ಹಾವಿನ ವಿಷವಿಕ್ಕಿ ಕೊಂದ ಒಂದು ಘಟನೆ ನಡೆದಿದೆ.

ಪತಿ ಶುಭಂ ಚೌದರಿ ಎನ್ನುವ ಪಾಪಿ ಪತಿಯೇ ಇಂತಹ ನೀಚ ಕೆಲಸಕ್ಕೆ ಕೈ ಹಾಕಿದ್ದಾನೆ. ಅದಕ್ಕೆ ಕಾರಣ ಪತ್ನಿಯ ಹೆಸರಲ್ಲಿದ್ದು 25 ಲಕ್ಷ ರೂಪಾಯಿ ಇನ್ಸೂರೆನ್ಸ್ ಹಣ.

ಸಲೋನಿ ಚೌದರಿ ಇತ್ತೀಚೆಗಷ್ಟೇ 25 ಲಕ್ಷ ರೂಪಾಯಿ ಇನ್ಸೂರೆನ್ಸ್ ಹಣ ಪಡೆದುಕೊಂಡಿದ್ದರು. ಅದನ್ನು ಲಪಾಟಿಯಸಲೆಂದು ಶುಭಂ ಚೌದರಿ ಇಂಜೆಕ್ಷನ್ ಮೂಲಕ ಹಾವಿನ ವಿಷವನ್ನು ಹೆಂಡತಿ ದೇಹಕ್ಕೆ ಇಳಿಸಿದ್ದಾನೆ. ಸಲೋನಿ ಚೌದರಿ ಸಹೋದರ ತನ್ನ ಸಹೋದರಿಯ ಸಾವಿನ ಕುರಿತು ಸಂಶಯ ಬಂದು ಪೊಲೀಸರಿಗೆ ದೂರು ನೀಡಿದ್ದಾನೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ

Share This Article
Facebook Twitter Copy Link Print
Previous Article ರಾಹುಲ್ ಗಿಫ್ಟಾಗಿ ಕೊಟ್ಟ ಶ್ವಾನದ ಮರಿಯನ್ನು ಬೆನ್ನಿಗೆ ಕಟ್ಟಿಕೊಂಡ ಸೋನಿಯಾ
Next Article ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಅಟ್ಟಹಾಸ, ಬೆಂಗಳೂರಲ್ಲೇ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?