Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಕಾಂಗ್ರೆಸ್​​​​ನಲ್ಲಿನ ನಾಯಕತ್ವ ಬದಲಾವಣೆ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿದ್ದಾರೆ. ಆದ್ರೆ, ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸಾಗಿದ್ದ ಜಾತಿ ಗಣತಿ ವರದಿಯನ್ನು ಸ್ವೀಕರಿಸಿ ಗಮನಸೆಳೆದಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ ಜಾತಿ ಗಣತಿಯ ಅಂತಿಮ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡಾ 32ರಿಂದ 42ಕ್ಕೆ ಹೆಚ್ಚಿಸಿ ಶಿಫಾರಸು ಮಾಡಿದೆ ಎನ್ನಲಾಗಿದೆ. ಅಲ್ಲದೆ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 80.14 ಲಕ್ಷ ಜನಸಂಖ್ಯೆ ಹೊಂದಿದೆ

ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ. ವರದಿಯು 13 ಅಧ್ಯಾಯಒಳಗೊಂಡಿದ್ದು, ಪ್ರತಿ ಜಾತಿ ಹೊಂದಿರುವ ಜನಸಂಖ್ಯೆ, ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಿತಿ ಸೇರಿದಂತೆ ಸಮಗ್ರ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಈ ವರದಿಯ ಪ್ರಕಾರ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ ಶೇ. 14ರಷ್ಟಿದ್ದು, ನಂತರದ ಸ್ಥಾನದಲ್ಲಿ ವೀರಶೈವರು- ಲಿಂಗಾಯತರು, ಒಕ್ಕಲಿಗರು, ಕುರುಬ ಸಮುದಾಯ ಇದೆ ಎಂದು ತಿಳಿಸಿದೆ.

ಇನ್ನು ಮುಸ್ಲಿಮರು 75 ರಿಂದ‌ 80 ಲಕ್ಷ ಜನಸಂಖ್ಯೆಯೊಂದಿಗೆ ಕರ್ನಾಟಕದಲ್ಲಿ ನಂಬರ್ ಒನ್ ಪ್ರಬಲ ಸಮುದಾಯವಾಗಿದೆ. ವೀರಶೈವ ಲಿಂಗಾಯತ ಶೇ.11ರಷ್ಟು 60 ರಿಂದ 65 ಲಕ್ಷ ಜನಸಂಖ್ಯೆ ಹೊಂದಿದ್ದು ಕರ್ನಾಟಕದಲ್ಲಿ ಎರಡನೇ ಅತಿ ದೊಡ್ಡ ಸಮುದಾಯವಾಗಿದ್ದರೆ, ಶೇ.10ರೊಂದಿಗೆ ಒಕ್ಕಲಿಗರು 55 ರಿಂದ 60 ಲಕ್ಷ ಜನಸಂಖ್ಯೆ ಹೊಂದಿದ 3ನೇ ಸಮುದಾಯವಾಗಿದೆ. ಇನ್ನು ಕುರುಬರು ಸಮುದಾಯ ಶೇ.8ರಷ್ಟು ಇದ್ದು, 40 ರಿಂದ 45 ಲಕ್ಷ ಜನಸಂಖ್ಯೆ ಹೊಂದಿಗೆ ರಾಜ್ಯದ 4ನೇ ದೊಡ್ಡ ಸಮುದಾಯವಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಜಾತಿವಾರು ಜನಸಂಖ್ಯೆ ಬಗ್ಗೆ ಉಲ್ಲೇಖವಾಗಿದೆ.

ಸಿಎಂಗೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ನಾಯ್ಕ್ , ಎಲ್ಲಾ ವರದಿ ಸಂಪೂರ್ಣ ಆಗಿದ್ದು, ವಿವರ ಹೇಳಲು ಆಗಲ್ಲ. ಓಬಿಸಿ ಸಂಬಂಧ ವರದಿ ಸಂಪೂರ್ಣ ಆಗಿದೆ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ವರದಿ ಭಾಷಾಂತರ ಆಗಲು ಸಮಯ ಬೇಕಿತ್ತು. ಮೇ 30ಕ್ಕೆ ವರದಿ ನೀಡಲು ನಿರ್ಧರಿಸಲಾಗಿತ್ತು.ಆದ್ರೆ, 29ಕ್ಕೆ ರಜೆ ಇದೆ ಅಂತ ಇಂದೇ ಸಲ್ಲಿಕೆ ಮಾಡಲಾಯಿತು. 300 ಪುಟಗಳಷ್ಟು ವರದಿ ಇದೆ. ಸಂಪೂರ್ಣವಾಗಿ ಸರ್ವೇ ಆಗಿದ್ದು, ಭಾಗಿಯಾಗದವರ ಬಗ್ಗೆ ನಾವು ಏನೂ ಮಾಡಲು ಆಗಲ್ಲ. ಇದರಿಂದ ಅಂಕಿ ಸಂಖ್ಯೆ ಕಡಿಮೆ ಆಗಬಹುದಾದ ಸಾಧ್ಯತೆ ಇದೆ.

Drishyam 3 : 7 ದಿನಗಳಲ್ಲೇ ವಿಶ್ವಾದ್ಯಂತ ₹75 ಕೋಟಿ ಭರ್ಜರಿ ಕಲೆಕ್ಷನ್‌ ಮಾಡಿದ ದೃಶ್ಯಂ 3

TAGGED:Muslims No. 1 in the state: Revealed in the caste census report submitted to CM Siddaramaiah!
Share This Article
Facebook Twitter Copy Link Print
Previous Article Drishyam 3 : 7 ದಿನಗಳಲ್ಲೇ ವಿಶ್ವಾದ್ಯಂತ ₹75 ಕೋಟಿ ಭರ್ಜರಿ ಕಲೆಕ್ಷನ್‌ ಮಾಡಿದ ದೃಶ್ಯಂ 3
Next Article Governor Thawar Chand Gehlot ಬೆಂಗಳೂರು ತೊರೆದ ರಾಜ್ಯಪಾಲರು! ಸಿದ್ದರಾಮಯ್ಯ ಇಂದು ರಾಜೀನಾಮೆ ಡೌಟ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?