Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TMC ಟಿಎಂಸಿ ನಾಯಕ ನೆಲದೊಳಗೆ ಹೂತಿಟ್ಟಿದ್ದ ಹಣದ ಚೀಲ ಪತ್ತೆ!
ದೇಶಪ್ರಮುಖ

TMC ಟಿಎಂಸಿ ನಾಯಕ ನೆಲದೊಳಗೆ ಹೂತಿಟ್ಟಿದ್ದ ಹಣದ ಚೀಲ ಪತ್ತೆ!

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತಾ : ಪಶ್ಚಿಮ ಬಂಗಾಳದ ಬದುರಿಯಾದಲ್ಲಿರುವ ತೃಣಮೂಲ ಕಾಂಗ್ರೆಸ್‌ ಕಚೇರಿ ಬಳಿ ಹಲವು ಚೀಲಗಳಲ್ಲಿ ತುಂಬಿಡಲಾಗಿದ್ದ 500 ರು. ಮುಖಬೆಲೆಯ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸರ್ಕಾರದ ಪರಿಹಾರ ಯೋಜನೆಯಲ್ಲಿ ಅವ್ಯವಹಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಎಂಸಿ ಹಿರಿಯ ನಾಯಕ ಮತ್ತು ಬದುರಿಯಾ ಪುರಸಭೆ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧ ಕಾರ್ಯಾಚರಣೆ ವೇಳೆ ಹಣದ ಚೀಲಗಳು ಪತ್ತೆಯಾಗಿವೆ.

ಮಂಗಳವಾರ ತಡರಾತ್ರಿ ಪಕ್ಷದ ಕಚೇರಿ ಸಮೀಪ ಅನುಮಾನಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆ ಬುಧವಾರ ಪೊಲೀಸರು ಟಿಎಂಸಿ ಕಚೇರಿ ಬಳಿ ಶೋಧ ನಡೆಸಿದ್ದಾರೆ. ಈ ವೇಳೆ ಹೂತಿಟ್ಟಿದ್ದ 500 ರು.ನೋಟುಗಳ ಬಂಡಲ್‌ಗಳನ್ನು ಪತ್ತೆಹಚ್ಚಿದ್ದು, 4 ದೊಡ್ಡ ಚೀಲಗಳನ್ನು ಪೊಲೀಸರು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಸೆರೆಯಾಗಿದೆ. ಕೋಟ್ಯಂತರ ಹಣವಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಮೊತ್ತ ಪತ್ತೆಯಾಗಿಲ್ಲ.

ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ : ಹೈಕಮಾಂಡ್ ಮಾಸ್ಟರ್ ಪ್ಲಾನ್

 

https://x.com/CNNnews18/status/2059596318578708675?ref_src=twsrc%5Etfw%7Ctwcamp%5Etweetembed%7Ctwterm%5E2059596318578708675%7Ctwgr%5E85e55ce4a2791b7992515c4831c18cc08af38977%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fasianetnewskannada-epaper-suvarna%2Ftmcbandhanadhabalikabaaybittatiemsinaayakaneladolagehutittiddhahanadhachilapatte-newsid-n713902640

TAGGED:TMC TMC leader's money bag buried in the ground found!
Share This Article
Facebook Twitter Copy Link Print
Previous Article ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ : ಹೈಕಮಾಂಡ್ ಮಾಸ್ಟರ್ ಪ್ಲಾನ್
Next Article ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?