Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?
ಕರ್ನಾಟಕಪ್ರಮುಖ

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಸಿಎಂ ಬದಲಾವಣೆ ಊಹಾಪೋಹಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೋರಿದ್ದಾರೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಬೆಂಗಳೂರು ತೊರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿರುವುದು ಗೊತ್ತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ (ಲೋಕಭವನ) ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದ್ದಾರೆ.

ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್ ಪ್ರವಾಸ ಮುಗಿಸಿ ವಾಪಸ್ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ. ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ ಮಾತುಕತೆ ನಡೆಸಿದ ಬಳಿಕವಷ್ಟೇ ಅದಕ್ಕೆ ಅಧಿಕೃತ ಮುದ್ರೆ ಒತ್ತಲಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಲೋಕಭವನಕ್ಕೆ ಭೇಟಿ ನೀಡಬೇಕಾಗುತ್ತದೆ.

TMC ಟಿಎಂಸಿ ನಾಯಕ ನೆಲದೊಳಗೆ ಹೂತಿಟ್ಟಿದ್ದ ಹಣದ ಚೀಲ ಪತ್ತೆ!

TAGGED:Can CM Siddaramaiah resign in the absence of the Governor?
Share This Article
Facebook Twitter Copy Link Print
Previous Article TMC ಟಿಎಂಸಿ ನಾಯಕ ನೆಲದೊಳಗೆ ಹೂತಿಟ್ಟಿದ್ದ ಹಣದ ಚೀಲ ಪತ್ತೆ!
Next Article Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?