Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!
ಕರ್ನಾಟಕಪ್ರಮುಖ

DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಚಿವ ಸಂಪುಟದ ಎಲ್ಲ ಸಚಿವರಿಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದು, ಈ ಒಂದು ಸಭೆಗೆ ಡಿಕೆ ಶಿವಕುಮಾರ್ ಆಗಮಿಸಿದ್ದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಪರಸ್ಪರ ಆಲಿಂಗನ ಮಾಡಿಕೊಂಡರು. ಈ ಒಂದು ಉಪಹಾರಕೂಟ ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು.

ಹೈಕಮಾಂಡ್ ನಾಯಕರ ಸೂಚನೆಯಂತೆ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಅದಕ್ಕೂ ಮುನ್ನ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಹಾರಕೂಟ ಸಭೆ ಆ ಯೋಜನೆ ಮಾಡಿದರು.ಎಲ್ಲಾ ಸಚಿವರನ್ನು ಹೊರಗಡೆ ಕಳುಹಿಸಿ ಪ್ರತ್ಯೇಕ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ

TAGGED:DCM DK Shivakumar falls at CM's feet during breakfast meeting
Share This Article
Facebook Twitter Copy Link Print
Previous Article Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ
Next Article CM resignation ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?