Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold-Silver Rate ಬೆಳ್ಳಿ-ಬಂಗಾರದ ಬೆಲೆ ಭಾರೀ ಇಳಿಕೆ
ಕರ್ನಾಟಕದೇಶಪ್ರಮುಖ

Gold-Silver Rate ಬೆಳ್ಳಿ-ಬಂಗಾರದ ಬೆಲೆ ಭಾರೀ ಇಳಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತದಲ್ಲಿ ಇಂದು  ಚಿನ್ನ ಮತ್ತು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ, ಚಿನ್ನ ಪ್ರಿಯರಿಗೆ ಬಕ್ರೀದ್‌ ಹಬ್ಬದಂದೇ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆ 205 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,606 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,305 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,704 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,606 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,305 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಲೆ ಏರಿಕೆ ನೋಡಿ ಇಡೀ ದೇಶವೇ ತತ್ತರಿಸಿ ಹೋಗಿದ್ದು, ಯಾವಾಗ ಇಳಿಕೆಯಾಗುತ್ತೆ ಎಂದು ಕಾಯುತ್ತಿದ್ದಾರೆ. ಆದ್ರೆ ಚಿನ್ನದ ಬೆಲೆ ದಿನ ಹೋದಂತೆ ಏರಿಕೆಯಾಗುತ್ತಲೇ ಇದೆ. ಮಧ್ಯಪ್ರಾಚ್ಯದ ಸಂಘರ್ಷ, ಕೇಂದ್ರ ಬ್ಯಾಂಕ್‌ ಬೇಡಿಕೆ, ಡಾಲರ್‌ ಮೌಲ್ಯಗಳು ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಕಾರಣವಾಗಿದೆ.

Supreme Court ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ಆಡುವುದು ಮೂಲಭೂತ ಹಕ್ಕಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Share This Article
Facebook Twitter Copy Link Print
Previous Article Supreme Court ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ಆಡುವುದು ಮೂಲಭೂತ ಹಕ್ಕಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Next Article CM Siddaramaiah Risings ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?