Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಕಟಿಸಿದ್ದಾರೆ.

ಇಂದು ಬೆಳಿಗ್ಗೆ ಸಿಎಂ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ (ಬ್ರೇಕ್‌ಫಾಸ್ಟ್ ಮೀಟಿಂಗ್), ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ಸಿಎಂ ಅವರ ಈ ಪ್ರಸ್ತಾವನೆಗೆ ಸಭೆಯಲ್ಲಿದ್ದ ಎಲ್ಲಾ ಸಚಿವರು ಒಮ್ಮತದಿಂದ ಸಮ್ಮತಿ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಸೂಚನೆ: ಕಾಂಗ್ರೆಸ್ ಹೈಕಮಾಂಡ್‌ನ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ದೆಹಲಿ ಪ್ರಯಾಣ: ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜೀನಾಮೆ ಸಿದ್ಧತೆ: ಸ್ವಇಚ್ಛೆಯಿಂದಲೇ ತಾವು ಹುದ್ದೆಯಿಂದ ಕೆಳಗಿಳಿಯುತ್ತಿದ್ದು, ಈ ಕುರಿತ ಅಧಿಕೃತ ಪ್ರಕ್ರಿಯೆಗಳು ಮುಂದುವರಿಯಲಿವೆ ಎಂದು ಸಿಎಂ ಸಭೆಯಲ್ಲಿ ತಿಳಿಸಿದ್ದಾರೆ.ಈ ಬದಲಾವಣೆಯು ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಮುಂದಿನ ನಾಯಕತ್ವದ ಕುರಿತಾದ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!

TAGGED:D.K. Shivakumar will be the next Chief Minister of Karnataka: CM Siddaramaiah's announcement
Share This Article
Facebook Twitter Copy Link Print
Previous Article DK Shivakumar ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಹತ್ವದ ನಿರ್ಧಾರ!
Next Article ಕೊನೆ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಎಮ್ಮೆಗೆ ಸಿಕ್ಕಿತು ಜೀವದಾನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?