Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ
ದೇಶಪ್ರಮುಖಮನರಂಜನೆ

Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ನಟರಲ್ಲಿ ಪಂಕಜ್ ತ್ರಿಪಾಠಿ ಒಬ್ಬರು. ‘ಮಿರ್ಜಾಪುರ’ದ ಕಾಲೀನ್ ಭಯ್ಯಾ ಅಂದ ಕೂಡಲೇ ಅವರ ಗತ್ತು ಮತ್ತು ಸೌಮ್ಯ ನಟನೆ ಎಲ್ಲರಿಗೂ ನೆನಪಾಗುತ್ತದೆ.

ತಮ್ಮ ನಟನಾ ಕನಸನ್ನು ಹೊತ್ತು 2001ರಲ್ಲಿ ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಸೇರಿದಾಗ ತಾವು ಎದುರಿಸಿದ ಸಾಂಸ್ಕೃತಿಕ ಆಘಾತ ಮತ್ತು ಭಾಷಾ ತಾರತಮ್ಯದ ಬಗ್ಗೆ ಪಂಕಜ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್ ‘ಯುವಾ’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಪಂಕಜ್, ‘2001ರಲ್ಲಿ ನಾನು ದೆಹಲಿಗೆ ಬಂದಾಗ ನನಗೆ ದೊಡ್ಡ ಕಲ್ಚರಲ್ ಶಾಕ್ ಎದುರಾಗಿತ್ತು. ಅಲ್ಲಿ ಮೊದಲ ಬಾರಿಗೆ ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿದಾಗ, ‘ಇವರು ಎಂತಹ ಹುಡುಗಿಯರು?’ ಎಂದು ಆಶ್ಚರ್ಯಪಟ್ಟುಕೊಂಡಿದ್ದೆ. ಆದರೆ, ಒಂದು 15 ದಿನಗಳ ನಂತರ ನನ್ನ ಆಲೋಚನಾ ಶೈಲಿ ತಪ್ಪಾಗಿತ್ತು ಮತ್ತು ಯಾರನ್ನೂ ಹಾಗೆ ಅಳೆಯಬಾರದು ಎಂಬ ಸತ್ಯ ನನಗೆ ಅರ್ಥವಾಯಿತು’ ಎಂದು ತಮ್ಮ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.

ಹಿಂದಿ ಮಾಧ್ಯಮದ ಹಿನ್ನೆಲೆಯಿಂದ ಬಂದಿದ್ದ ಪಂಕಜ್ ಅವರಿಗೆ ಭಾಷೆಯೇ ದೊಡ್ಡ ಸವಾಲಾಗಿತ್ತು. ‘ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು. ಒಬ್ಬ ವ್ಯಕ್ತಿಗೆ ಸರಾಗವಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದರೆ, ಅವನು ತುಂಬಾ ಬಡ ಹಿನ್ನೆಲೆಯಿಂದ ಬಂದಿದ್ದಾನೆ ಅಥವಾ ಅವನಿಗೆ ಜ್ಞಾನದ ಕೊರತೆ ಇದೆ ಎಂದೇ ಜನರು ಭಾವಿಸುತ್ತಾರೆ.

ಇಂದಿಗೂ ಜನರು ನಿಮ್ಮ ಸಾಮರ್ಥ್ಯವನ್ನು ನೀವು ಮಾತನಾಡುವ ಭಾಷೆಯ ಆಧಾರದ ಮೇಲೆ ಅಳೆಯುತ್ತಾರೆ. ಆದರೆ ವಾಸ್ತವದಲ್ಲಿ, ಭಾಷೆಗೂ ಮತ್ತು ಒಬ್ಬರ ಸಾಮರ್ಥ್ಯಕ್ಕೂ ಯಾವುದೇ ಸಂಬಂಧವಿರುವುದಿಲ್ಲ,’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿ ಬಿಜೆಪಿ ಆದೇಶ

TAGGED:Pankaj TripathiPeople used to judge me immediately based on my language:
Share This Article
Facebook Twitter Copy Link Print
Previous Article ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿ ಬಿಜೆಪಿ ಆದೇಶ
Next Article ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?