Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೇಟಿಂಗ್‌ ಆ್ಯಪ್‌ ಮೂಲಕ ಸುಂದರಿ ಬಲೆಗೆ ಬಿದ್ದು 1.66 ಕೋಟಿ ರೂ ಕಳೆದುಕೊಂಡ ಟೆಕ್ಕಿ
ಕರ್ನಾಟಕಪ್ರಮುಖ

ಡೇಟಿಂಗ್‌ ಆ್ಯಪ್‌ ಮೂಲಕ ಸುಂದರಿ ಬಲೆಗೆ ಬಿದ್ದು 1.66 ಕೋಟಿ ರೂ ಕಳೆದುಕೊಂಡ ಟೆಕ್ಕಿ

Share
1 Min Read
SHARE

newsics.com/ನ್ಯೂಸಿಕ್ಸ್

ಡೇಟಿಂಗ್ ಆ್ಯಪ್‌ಗಳ ಮೂಲಕ ನಡೆಯುವ ವಂಚನೆಗಳು ಈಗ ಆತಂಕಕಾರಿ ಮಟ್ಟಕ್ಕೆ ತಲುಪಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸುಂದರ ಯುವತಿಯ ಮಾತುಗಳನ್ನು ನಂಬಿ ಬರೋಬ್ಬರಿ 1.66 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ

ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಸೌರವ್ ದುಬೆ ಎಂಬುವರು ಫೆಬ್ರವರಿ 15 ರಂದು ‘ಟಾಂಟನ್’ (Tantan) ಡೇಟಿಂಗ್ ಆ್ಯಪ್ ಮೂಲಕ ರಿಯಾ ಅಗರ್ವಾಲ್ ಎಂಬುವವರನ್ನು ಪರಿಚಯ ಮಾಡಿಕೊಂಡರು.ಆರಂಭದಲ್ಲಿ ಸಾಮಾನ್ಯ ಚಾಟಿಂಗ್ ಮೂಲಕ ಶುರುವಾದ ಪರಿಚಯ, ದಿನಗಳೆದಂತೆ ಆಡಿಯೋ ಮತ್ತು ವಿಡಿಯೋ ಕರೆಗಳ ಮೂಲಕ ಆತ್ಮೀಯತೆಯಾಗಿ ಬೆಳೆಯಿತು.ಮದುವೆಯಾಗುವುದಾಗಿ ನಂಬಿಸಿ ಆಕೆ ಸೌರವ್ ಅವರನ್ನು ತನ್ನ ಮಾತುಗಳ ಬಲೆಗೆ ಬೀಳಿಸಿಕೊಂಡರು.

ಸೌರವ್ ಸಂಪೂರ್ಣವಾಗಿ ನಂಬಿದ್ದಾರೆ ಎಂದು ಖಚಿತಪಡಿಸಿಕೊಂಡ ಆಕೆ, ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಅಲ್ಪಾವಧಿಯಲ್ಲಿ ಕೋಟಿಗಟ್ಟಲೆ ಲಾಭ ಗಳಿಸಬಹುದು ಎಂದು ಆಮಿಷವೊಡ್ಡಿದರು.ರಿಯಾನ ಮಾತುಗಳನ್ನು ನಂಬಿದ ಸೌರವ್, ಮೂರು ತಿಂಗಳ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಒಟ್ಟು 1.66 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದರು.

ಆದರೆ, ಸೌರವ್‌ಗೆ ಕೇವಲ 4,250 ರೂಪಾಯಿ ಮಾತ್ರ ಹಿಂತಿರುಗಿ ಬಂದಿತು. ತನ್ನ ಹಣ ಹಾಗೂ ಲಾಭದ ಬಗ್ಗೆ ಕೇಳಿದಾಗ ಆಕೆ ಸಬೂಬು ಹೇಳಲು ಆರಂಭಿಸಿದರು.ಸೌರವ್ ತೀವ್ರವಾಗಿ ಪ್ರಶ್ನಿಸಿದಾಗ, ಆಕೆ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾದರು.

ತಾನು ಮೋಸ ಹೋಗಿರುವುದನ್ನು ಅರಿತ ಸೌರವ್, ಬೆಂಗಳೂರಿನ ಸೌತ್ ಈಸ್ಟ್ ವಿಭಾಗದ ಸಿಇಎನ್ (CEN) ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ

TAGGED:Techie loses Rs 1.66 crore after falling for a beautiful woman on a dating app
Share This Article
Facebook Twitter Copy Link Print
Previous Article ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ
Next Article CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?