Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ
ಕರ್ನಾಟಕದೇಶಪ್ರಮುಖ

CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಗುರುವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ.

ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಇಂದೋರ್ಕಾ‌ನಲ್ರಲಿರುವ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಖುದ್ದಾಗಿ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ.

ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿದ ಸಂದರ್ಭದಲ್ಲಿ ಇಡೀ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಪ್ರಮುಖವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜತೆಯಲ್ಲೇ ಇದ್ದು ಸಾಥ್ ನೀಡಿದರು.

ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಯಾಗುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಗಾಗಲೇ ಸಿದ್ದರಾಮಯ್ಯ ಅವರೇ ಮುಂದಿನ ನಾಯಕತ್ವಕ್ಕೆ ಶಿವಕುಮಾರ್ ಅವರ ಹೆಸರನ್ನು ಸೂಚಿಸಿದ್ದು, ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಅಧಿಕೃತವಾಗಿ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

 

ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ

TAGGED:Siddaramaiah officially steps down as CM
Share This Article
Facebook Twitter Copy Link Print
Previous Article ಡೇಟಿಂಗ್‌ ಆ್ಯಪ್‌ ಮೂಲಕ ಸುಂದರಿ ಬಲೆಗೆ ಬಿದ್ದು 1.66 ಕೋಟಿ ರೂ ಕಳೆದುಕೊಂಡ ಟೆಕ್ಕಿ
Next Article Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?