Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ
ಕರ್ನಾಟಕಪ್ರಮುಖ

Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ರಾಜೀನಾಮೆ ಸಲ್ಲಿಕೆಯ ಸಂದರ್ಭದ ಕುರಿತು ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ. ಇಂದು ರಾತ್ರಿ ಅವರು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ರಾಜಭವನದ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಯವರಿಗೆ ಹಸ್ತಾಂತರಿಸಿ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ

 

TAGGED:I have resigned from the post of Chief Minister: Siddaramaiah's official announcement
Share This Article
Facebook Twitter Copy Link Print
Previous Article CM Siddaramaiah resigned ಅಧಿಕೃತವಾಗಿ ಸಿಎಂ ಹುದ್ದೆ ತ್ಯಜಿಸಿದ ಸಿದ್ದರಾಮಯ್ಯ
Next Article ಪ್ರೀತಿ ಮದದಲ್ಲಿ ತೇಲಾಡುತ್ತಿರುವ ಈ ಜೋಡಿಗೆ ಅನಿರೀಕ್ಷಿತ ತಿರುವು : ವೈರಲ್ ವಿಡಿಯೋ ನೋಡಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?