Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರೀತಿ ಮದದಲ್ಲಿ ತೇಲಾಡುತ್ತಿರುವ ಈ ಜೋಡಿಗೆ ಅನಿರೀಕ್ಷಿತ ತಿರುವು : ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ಪ್ರೀತಿ ಮದದಲ್ಲಿ ತೇಲಾಡುತ್ತಿರುವ ಈ ಜೋಡಿಗೆ ಅನಿರೀಕ್ಷಿತ ತಿರುವು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಪಾರ್ಕ್​ನ ಸಂದಿಗುಂದಿಗಳಲ್ಲಿ ಮಾತ್ರವಲ್ಲದೇ ಓಪನ್​ ಜಾಗದಲ್ಲಿಯೂ ಲವರ್ ಗಳ ಸರಸ ನಡೆದರೆ, ಇನ್ನು ನಡುರಸ್ತೆಯಲ್ಲಿ, ಶಾಲಾ- ಕಾಲೇಜುಗಳಲ್ಲಿ ಹೀಗೆ ಎಲ್ಲಾ ಕಡೆಗಳಲ್ಲಿಯೂ ನಡೆದೇ ಇರುತ್ತದೆ.

ಆದರೆ ನಿಜವಾಗಿಯೂ ಲವ್​ನಲ್ಲಿ ಬೀಳೋದು ಎಂದ್ರೆ ಏನು ಎನ್ನುವವರಿಗೆ ಒಂದು ವಿಡಿಯೋ ವೈರಲ್​ ಆಗಿದೆ.nvu_india ಎನ್ನುವ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಮದದಲ್ಲಿ ತೇಲಾಡುತ್ತಿರುವ ಈ ಜೋಡಿ ಅಕ್ಷರಶಃ ಆಳವಾಗಿ ಬಿದ್ದೇ ಬಿಟ್ಟಿದೆ. ಕಂಬಿಯ ಮೇಲೆ ಹುಡುಗಿಯನ್ನು ಕುಳ್ಳರಿಸಿದ್ದ ಈ ಪ್ರೇಮಿ ಅಲ್ಲಿಯೇ ಲೊಚಲೊಚ ಮುತ್ತಿಕ್ಕಲು ಶುರುಮಾಡಿದ್ದ. ಅವಳು ಕೂಡ ಎಲ್ಲವನ್ನೂ ಮರೆತು, ತಾನು ಎಲ್ಲಿ ಕುಳಿತಿದ್ದೇನೆ ಎನ್ನೋದನ್ನೂ ಮರೆತುಬಿಟ್ಟಳು.

ಇವರಿಬ್ಬರೂ ಒಂದು ಹಂತ ಮುಂದಕ್ಕೆ ಹೋದಾಗ, ಆಕೆಯನ್ನು ತಬ್ಬಿ ಇನ್ನಷ್ಟು ಆಳವಾಗಿ ಪ್ರೀತಿ ಮಾಡಬೇಕು ಎನ್ನುವಷ್ಟರಲ್ಲಿ ಇಬ್ಬರೂ ಆ ಕಂಬಿಯಿಂದ ಅತ್ತ ಪ್ರಪಾತಕ್ಕೆ ಬಿದಿದ್ದಾರೆ. ಒಟ್ಟಿನಲ್ಲಿ ಪ್ರೀತಿಯಲ್ಲಿ ಆಳವಾಗಿ ಬೀಳೋದು ಹೇಗೆ ಎನ್ನೋದನ್ನು ತೋರಿಸಿದ್ದಾರೆ ಎಂದು ವಿಡಿಯೋದಲ್ಲಿ ಬರೆಯಲಾಗಿದೆ. ಇವರ ಈ ರೊಮಾನ್ಸ್​ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕಮೆಂಟಿಗರು ಅಯ್ಯೋ ಪಾಪ ಎನ್ನುವ ಬದಲು ಬಿದ್ದೂ ಬಿದ್ದೂ ನಗುತ್ತಿದ್ದಾರೆ.

ಅಂದಹಾಗೆ, ಈ ಪ್ರೇಮಿಗಳಿಗೆ ಏನಾಯ್ತೋ ಗೊತ್ತಿಲ್ಲ. ಒಟ್ಟಿನಲ್ಲಿ ಪ್ರೀತಿಯಲ್ಲಿ ಬಿದ್ದದ್ದು ಮಾತ್ರ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದರ ವಿಡಿಯೋ ವೈರಲ್​ ಆಗಿದ್ದು, ಥಹರೇವಾರಿ ಕಮೆಂಟ್ಸ್​ ಸುರಿಮಳೆಯಾಗುತ್ತಿದೆ.

https://www.instagram.com/reel/DY2CYeZI_je/?igsh=dGg1cnRzeGVtM3N0

Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

TAGGED:An unexpected turn for this couple who are floating in love
Share This Article
Facebook Twitter Copy Link Print
Previous Article Siddaramaiah ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ
Next Article Siddaramaiah ರಾಜೀನಾಮೆ ಬೆನ್ನಲ್ಲೇ ದೆಹಲಿಯತ್ತ ಸಿದ್ದರಾಮಯ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?