Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ.

ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು ಎಂದರು.

ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದರು.

Siddaramaiah ರಾಜೀನಾಮೆ ಬೆನ್ನಲ್ಲೇ ದೆಹಲಿಯತ್ತ ಸಿದ್ದರಾಮಯ್ಯ

TAGGED:I never dreamed of becoming Chief Minister twice: Siddaramaiah
Share This Article
Facebook Twitter Copy Link Print
Previous Article Siddaramaiah ರಾಜೀನಾಮೆ ಬೆನ್ನಲ್ಲೇ ದೆಹಲಿಯತ್ತ ಸಿದ್ದರಾಮಯ್ಯ
Next Article ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?