Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲೇ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕರ್ನಾಟಕಪ್ರಮುಖ

ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲೇ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ಓರ್ವರು ಮನೆಯಲ್ಲೇ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶ್ರೀಶೈಲ್ ಚೌಗುಲಾ ಮೃತರಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಮನೆಯಲ್ಲಿಯೇ ಕಂಡುಬಂದಿದೆ.

ಇನ್ನು 2-3 ತಿಂಗಳಲ್ಲಿಯೇ ಡಿವೈಎಸ್ಪಿ ಆಗಿ ಭಡ್ತಿ ಹೊಂದಬೇಕಿದ್ದ ಶ್ರೀಶೈಲ್​ ನಿನ್ನೆ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಾಸ್ ಆಗಿದ್ದರು. ಪತ್ನಿ ಜೊತೆಗೆ ಮಾತಾಡಿದ್ದ ಬಳಿಕ ಊಟಕ್ಕೆ ಕರೆಯುವಂತೆ ತಿಳಿಸಿ ರೂಮ್ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು.

ಬಳಿಕ ಹೊರ ಬಂದು ರಾತ್ರಿ ಊಟ ಮಾಡಿ ಮತ್ತೆ ರೂಮಿಗೆ ಹೋದ ಶ್ರೀಶೈಲ್ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯಲ್ಲೇ ಇದ್ದ ಪತ್ನಿ ಸ್ವಲ್ಪ ಹೊತ್ತಿನ ಬಳಿಕ ರೂಮ್ ಬಳಿ ಹೋದಾಗ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಆಕೆ ಕಚೇರಿಯ ಸಿಬ್ಬಂದಿಗೆ ಕರೆ ಮಾಡಿದ್ದು, ಶ್ರೀಶೈಲ್​​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿಯೇ ಶ್ರೀಶೈಲ್​​ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ.

ಶ್ರೀಶೈಲ ಚೌಗುಲಾ ಮೂಲತಃ ಕೃಷಿಕ ಕುಟುಂಬದವರಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯಲ್ಲಿ ಕೆಲಸಕ್ಕೆ ಸೇರ್ಪಡೆಯಾಗಿ ಅಲ್ಲಿ ಉತ್ತಮ ಹೆಸರು ಗಳಿಸಿದ್ದರು. ಇವರಿಗೆ ಕಳೆದ ಹತ್ತು ವರ್ಷಗಳ ಹಿಂದೆ ಚೇತನಾ ಎಂಬುವವರ ಜೊತೆಗೆ ಮದುವೆಯಾಗಿತ್ತು.

ದಂಪತಿಗೆ 8 ವರ್ಷದ ಅಕ್ಷಯ, 5 ವರ್ಷದ ಅನ್ವಿ ಎಂಬ ಮಕ್ಕಳೂ ಇದ್ದಾರೆ. ಇನ್ನು ಆನ್​​ಲೈನ್​​ ಗೇಮ್​​ ಗೀಳಿಗೆ ಒಳಗಾಗಿದ್ದ ಶ್ರೀಶೈಲ್​​ ಸಾಲ ಮಾಡಿಕೊಂಡು ಈ ರೀತಿ ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮತ್ತೊಂದು ಕಡೆ ಕೌಟುಂಬಿಕ ಕಲಹವೂ ಕಾರಣವಾಗಿರಬಹುದೆಂಬ ಅನುಮಾನವೂ ಇದೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Meta Subscriptions Plan ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ಗೆ ಬರಲಿದೆ ಹೊಸ ಚಂದಾದಾರಿಕೆ ಯೋಜನೆಗಳು!

TAGGED:SDRF CPI found mysteriously hanging at home
Share This Article
Facebook Twitter Copy Link Print
Previous Article Meta Subscriptions Plan ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ಗೆ ಬರಲಿದೆ ಹೊಸ ಚಂದಾದಾರಿಕೆ ಯೋಜನೆಗಳು!
Next Article ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಒಂದೇ ಕುಟುಂಬದ ನಾಲ್ವರು ಸಜೀವದಹನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?