Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದ ವಿಮಾನ ಮಾರ್ಗ ಜೈಪುರದಲ್ಲಿ ಲ್ಯಾಂಡಿಂಗ್
ಕರ್ನಾಟಕದೇಶಪ್ರಮುಖ

ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದ ವಿಮಾನ ಮಾರ್ಗ ಜೈಪುರದಲ್ಲಿ ಲ್ಯಾಂಡಿಂಗ್

Share
0 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದ ವಿಮಾನ ಮಾರ್ಗ ಬದಲಾಯಿಸಿದ್ದು, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್ ಆಗಿದೆ.

ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಜೈಪುರದಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ. ದೆಹಲಿ ಭಾಗದಲ್ಲಿ ಮಳೆಯಾಗುತ್ತಿರುವ ಕಾರಣ ಜೈಪುರದಲ್ಲಿ ಇಳಿದಿದೆ.

ಸಿದ್ಧರಾಮಯ್ಯ ಅವರೊಂದಿಗೆ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಶಾಸಕ ಪೊನ್ನಣ್ಣ ಕೂಡ ಪ್ರಯಾಣಿಸುತ್ತಿದ್ದರು. ಹವಾಮಾನ ಪರಿಸ್ಥಿತಿ ತಿಳಿಯಾದ ಬಳಿಕ ವಿಮಾನದಲ್ಲಿ ಜೈಪುರದಿಂದ ದೆಹಲಿಗೆ ಸಿದ್ಧರಾಮಯ್ಯ ತೆರಳಲಿದ್ದಾರೆ ಎನ್ನಲಾಗಿದೆ.

TAGGED:Siddaramaiah's Delhi-bound flight lands in Jaipur
Share This Article
Facebook Twitter Copy Link Print
Previous Article Siddaramaiah ಕರುನಾಡಿನ ಜನತೆಗೆ ಧನ್ಯವಾದ : ಸಿದ್ದರಾಮಯ್ಯ ಭಾವುಕ ಪೋಸ್ಟ್!
Next Article ಪ್ರತಿದಿನ 2 ಬಾಳೆಹಣ್ಣು ತಿನ್ನಿ, ಆಮೇಲೆ ನೋಡಿ ಮ್ಯಾಜಿಕ್‌!

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?