Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

Share
0 Min Read
SHARE

newsics.com/ನ್ಯೂಸಿಕ್ಸ್

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ.

ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು, ಮಲ್ಲಿಕಾರ್ಜುನ ಮೃತಪಟ್ಟವರು ಎಂದು ಹೇಳಲಾಗಿದೆ.

ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ

TAGGED:A moving car's tire burst and hit a stationary truck: Five people died on the spot
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ
Next Article actress Kajal Aggarwal ನಟಿ ಕಾಜಲ್ ಅಗರ್ವಾಲ್ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫುಲ್ ಸುಸ್ತು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?