Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bridge Collapsesನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ಸಾವು
ದೇಶಪ್ರಮುಖ

Bridge Collapsesನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ಸಾವು

Share
0 Min Read
SHARE

newsics.com/ನ್ಯೂಸಿಕ್ಸ್

ಲಖನೌ: ಭಾರಿ ಬಿರುಗಾಳಿ ಮಳೆಯಿಂದಾಗಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ನಿರ್ಮಾಣ ಕಾರ್ಯದ ಸಮಯದಲ್ಲಿ ಬಲವಾದ ಗಾಳಿ ಬೀಸಿದಾಗ ಸೇತುವೆಯ ಸ್ಲ್ಯಾಬ್ ಮತ್ತು ಪಿಯರ್, ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಕುಸಿದು ಬಿದ್ದಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Vasthu Tips ಮನೆ ಒರೆಸಲು ಹರಿದ ಬಟ್ಟೆ ಬಳಸುತ್ತೀರಾ?ಎಚ್ಚರ ಹಣ, ಆರೋಗ್ಯ ಎಲ್ಲವೂ ನಷ್ಟ!

TAGGED:Under-construction bridge collapses: Five dead on the spot
Share This Article
Facebook Twitter Copy Link Print
Previous Article ASTRO ಇಂದು ಪರಿಘ, ಶಿವ ಯೋಗ: ಈ ಐದು ರಾಶಿಗಳಿಗೆ ಭಾರೀ ಅದೃಷ್ಟ
Next Article ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?