Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Is this the reason why DK is becoming CM ಈ ಗರ್ಭಗುಡಿಯಲ್ಲಿ ಅಂದು ಜಪತಪ ಮಾಡಿ ಡಿಕೆಶಿ ಬೇಡಿಕೊಂಡಿದ್ದೇನು? ಈಗ ಎಲ್ಲೆಲ್ಲೂ ಮುಕ್ತಿಮಂದಿರದ್ದೇ ಮಾತು!
ಕರ್ನಾಟಕಪ್ರಮುಖವೈರಲ್

Is this the reason why DK is becoming CM ಈ ಗರ್ಭಗುಡಿಯಲ್ಲಿ ಅಂದು ಜಪತಪ ಮಾಡಿ ಡಿಕೆಶಿ ಬೇಡಿಕೊಂಡಿದ್ದೇನು? ಈಗ ಎಲ್ಲೆಲ್ಲೂ ಮುಕ್ತಿಮಂದಿರದ್ದೇ ಮಾತು!

Share
1 Min Read
SHARE

newsics.com/ನ್ಯೂಸಿಕ್ಸ್

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ‘ಮುಕ್ತಿಮಂದಿರ’ಕ್ಕೆ ಭೇಟಿ ನೀಡಿ ವಿಶೇಷ ಸಂಕಲ್ಪ ಮಾಡಿದ ಕೇವಲ 40 ದಿನಗಳ ಒಳಗಾಗಿಯೇ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ಈಗ ಇಡೀ ರಾಜ್ಯ ರಾಜಕಾರಣದಲ್ಲಿ ದಾರಿ ಸಂಚಲನ ಮೂಡಿಸಿದೆ.

ಕಳೆದ ಏಪ್ರಿಲ್ 19 ರಂದು ಡಿ.ಕೆ. ಶಿವಕುಮಾರ್ ಅವರು ತಮಗೆ ಅತ್ಯಂತ ಆಪ್ತರು ಹಾಗೂ ಪಕ್ಷದ ನಾಯಕರಿಗೂ ಯಾವುದೇ ಮಾಹಿತಿ ನೀಡದೆ ಮುಕ್ತಿಮಂದಿರಕ್ಕೆ ಅತ್ಯಂತ ರಹಸ್ಯವಾಗಿ ಆಗಮಿಸಿದ್ದರು.

ಕೇವಲ ಪೊಲೀಸ್ ಸೆಕ್ಯೂರಿಟಿ (ಭದ್ರತೆ) ನಡುವೆ ಕ್ಷೇತ್ರಕ್ಕೆ ಬಂದಿದ್ದ ಅವರು, ಮುಕ್ತಿಮಂದಿರದ ಲಿಂಗೈಕ್ಯ ವೀರ ಗಂಗಾಧರ ಮಹಾಸ್ವಾಮಿಗಳ ಪವಿತ್ರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರದ್ಧಾಭಕ್ತಿಯಿಂದ ಸಂಕಲ್ಪ ಮಾಡಿದ್ದರು.

LIC shares ಶೇ.2ರಷ್ಟು ಎಲ್‌ಐಸಿ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

ಗರ್ಭಗುಡಿಯಲ್ಲಿ ಜಪ, ತಪ

ಈ ರಹಸ್ಯ ಪೂಜೆಯ ವೇಳೆ ಗರ್ಭಗುಡಿಯೊಳಗೆ ಮಾಧ್ಯಮದವರು ಹಾಗೂ ಸ್ಥಳೀಯ ಮುಖಂಡರಿಗೂ ಪ್ರವೇಶ ನಿರಾಕರಿಸಲಾಗಿತ್ತು.

ಗರ್ಭಗುಡಿಯೊಳಗೆ ಕೇವಲ ಮುಕ್ತಿಮಂದಿರದ ಪೀಠಾಧಿಪತಿಗಳಾದ ಶ್ರೀ ವಿಮಲರೇಣುಕಾ ವೀರಮುಕ್ತಿ ಮುನಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಪ್ರಧಾನ ಅರ್ಚಕರಿಗೆ ಮಾತ್ರ ಪ್ರವೇಶವಿತ್ತು.

ವೀರಗಂಗಾಧರ ಶ್ರೀಗಳ ಗದ್ದುಗೆ ಮುಂದೆ ಸುದೀರ್ಘ ಸಮಯ ಕುಳಿತುಕೊಂಡಿದ್ದ ಡಿಕೆಶಿ, ಕಣ್ಣು ಮುಚ್ಚಿ ಏಕಾಗ್ರತೆಯಿಂದ ಭಕ್ತಿಯ ಧ್ಯಾನ, ಜಪ ಮತ್ತು ತಪಗಳನ್ನು ಮಾಡಿದ್ದರು.

ರಾಜಕೀಯ ವಲಯ ಅಚ್ಚರಿ!

ಅಂದು ಡಿಕೆಶಿ ಅವರು ಶ್ರೀಗಳ ಸನ್ನಿಧಿಯಲ್ಲಿ ರಾಜ್ಯದ ಅತ್ಯುನ್ನತ ರಾಜಕೀಯ ಅಧಿಕಾರ ಪ್ರಾಪ್ತಿಗಾಗಿ ವಿಶೇಷ ಸಂಕಲ್ಪ ಮಾಡಿದ್ದರು ಎನ್ನಲಾಗಿದ್ದು, ಅದಾಗಿ ಸರಿಯಾಗಿ 40 ದಿನಗಳು ಕಳೆಯುವಷ್ಟರಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಿ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದುಬಂದಿದೆ. ಈ ಮೂಲಕ ಮುಕ್ತಿಮಂದಿರ ಕ್ಷೇತ್ರದ ಅದ್ಭುತ ಆಧ್ಯಾತ್ಮಿಕ ಶಕ್ತಿ ಮತ್ತು ಲಿಂಗೈಕ್ಯ ಶ್ರೀಗಳ ಆಶೀರ್ವಾದದ ಪವಾಡ ಈಗ ಮತ್ತೊಮ್ಮೆ ಸಾಬೀತಾದಂತಾಗಿದ್ದು, ಈಗ ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ.

ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ

ASTRO ಇಂದು ಪರಿಘ, ಶಿವ ಯೋಗ: ಈ ಐದು ರಾಶಿಗಳಿಗೆ ಭಾರೀ ಅದೃಷ್ಟ

TAGGED:What did DKshi pray for in this sanctum sanctorum that day
Share This Article
Facebook Twitter Copy Link Print
Previous Article Gold Rate ಏರಿಳಿತ ಕಾಣುತ್ತಿರುವ ಚಿನ್ನ ಬೆಳ್ಳಿ ದರ : ಇಂದು ಎಷ್ಟಿದೆ ಬಂಗಾರದ ದರ?
Next Article ಶೀಘ್ರದಲ್ಲೇ ಭಾರತದಲ್ಲೂ ಬರಲಿವೆ ಪ್ಲಾಸ್ಟಿಕ್ ನೋಟುಗಳು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?