Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು
ಕರ್ನಾಟಕದೇಶಪ್ರಮುಖ

Siddaramaiah lobby ಸಿದ್ದು ಸಂಪುಟದ 20 ಸಚಿವರಿಗೆ ಕೊಕ್! ತಮ್ಮವರಿಗೆ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಕಸರತ್ತು

Share
1 Min Read
SHARE

newsics.com/ನ್ಯೂಸಿಕ್ಸ್

ಕಾಂಗ್ರೆಸ್ ವಲಯದಲ್ಲಿ ಸದ್ಯ ಸಂಪುಟ ಪುನಾರಚನೆಯ ತಲ್ಲಣ ಮತ್ತು ಭಾರಿ ಸಂಚಲನ ಸೃಷ್ಟಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹಾಲಿ ಕ್ಯಾಬಿನೆಟ್‌ನಲ್ಲಿದ್ದ ಬರೋಬ್ಬರಿ 17 ರಿಂದ 20 ಸಚಿವರು ಈ ಬಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಂಪುಟದಲ್ಲಿ ಸ್ಥಾನ ಕಳೆದುಕೊಳ್ಳುವ ದಟ್ಟ ಮುನ್ಸೂಚನೆಗಳು ಲಭ್ಯವಾಗಿವೆ.

ದೆಹಲಿ ಹೈಕಮಾಂಡ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿದ್ದ ಕೇವಲ 10 ರಿಂದ 12 ಹಿರಿಯ ಸಚಿವರಿಗಷ್ಟೇ ಈ ಬಾರಿ ಅದೃಷ್ಟ ಒಲಿಯಲಿದೆ.

ಬಾಕಿ ಉಳಿದ ಸಚಿವರನ್ನು ಕೈಬಿಡಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಭಾಗದ ಮೂವರು ಪ್ರಭಾವಿ ನಾಯಕರಿಗೆ ಮಂತ್ರಿಗಿರಿ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ.

ತಮ್ಮ ಆಪ್ತ ವಲಯದ ಹಲವು ನಾಯಕರಿಗೆ ಸಚಿವ ಸ್ಥಾನ ಸಿಗದೇ ಇರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ. ತಮ್ಮ ಬೆಂಬಲಿಗರಲ್ಲಿ ಕನಿಷ್ಠ 6 ರಿಂದ 7 ಜನರಿಗಾದರೂ ಹೊಸ ಸಂಪುಟದಲ್ಲಿ ಕಡ್ಡಾಯವಾಗಿ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮುಂದೆ ಬಿಗಿಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿಯ ನೂತನ ಕ್ಯಾಬಿನೆಟ್ ಕೇವಲ ಪ್ರಭಾವದ ಆಧಾರದ ಮೇಲಲ್ಲದೆ, ಮೂರು ಪ್ರಮುಖ ಫಾರ್ಮುಲಾಗಳ ಅಡಿಯಲ್ಲಿ ರಚನೆಯಾಗಲಿದೆ.

1. ಸಿದ್ದರಾಮಯ್ಯ ಬೆಂಬಲಿಗರು (ಮುಖ್ಯಮಂತ್ರಿಗಳ ಆಪ್ತ ವಲಯ)

2. ಡಿ.ಕೆ. ಶಿವಕುಮಾರ್ ಆಪ್ತರು (ಕೆಪಿಸಿಸಿ ಅಧ್ಯಕ್ಷರ ನಿಷ್ಠಾವಂತರು)

3. ಹೈಕಮಾಂಡ್ ಒಲವುಳ್ಳ ನಾಯಕರು (ದೆಹಲಿ ನಾಯಕರ ನೇರ ಆಯ್ಕೆ)

ಕರ್ನಾಟಕ ರಾಜ್ಯ ಸಚಿವ ಸಂಪುಟ’ ವಿಸರ್ಜಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ

DK’s Oath ಡಿಕೆ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್: ಯಾರೆಲ್ಲ ಸಚಿವರಾಗ್ತಾರೆ?

Is this the reason why DK is becoming CM ಈ ಗರ್ಭಗುಡಿಯಲ್ಲಿ ಅಂದು ಜಪತಪ ಮಾಡಿ ಡಿಕೆಶಿ ಬೇಡಿಕೊಂಡಿದ್ದೇನು? ಈಗ ಎಲ್ಲೆಲ್ಲೂ ಮುಕ್ತಿಮಂದಿರದ್ದೇ ಮಾತು!

 

 

TAGGED:Coke for 20 ministers in Sidhu's cabinet!
Share This Article
Facebook Twitter Copy Link Print
Previous Article ಕರ್ನಾಟಕ ರಾಜ್ಯ ಸಚಿವ ಸಂಪುಟ’ ವಿಸರ್ಜಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ
Next Article ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?