Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಡಿಗೋ, ಏರ್ ಇಂಡಿಯಾದಿಂದ 250 ವಿಮಾನಗಳ ಹಾರಾಟ ಸ್ಥಗಿತ
ದೇಶಕರ್ನಾಟಕಪ್ರಮುಖ

ಇಂಡಿಗೋ, ಏರ್ ಇಂಡಿಯಾದಿಂದ 250 ವಿಮಾನಗಳ ಹಾರಾಟ ಸ್ಥಗಿತ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಭಾರತದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಾದಏರ್ ಇಂಡಿಯಾ ಹಾಗೂ ಇಂಡಿಗೋ 250 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ.

ಮಧ್ಯಪ್ರಾಚ್ಯದ ತೈಲ ಬಿಕ್ಕಟ್ಟಿನಿಂದಾಗಿ ಇಂಧನ ವೆಚ್ಚ ದುಬಾರಿಯಗುತ್ತಿದೆ. ಇತ್ತ ಪ್ರಯಾಣಿಕರ ಸಂಖ್ಯೆ ಕೂಡ ಕುಸಿಯುತ್ತಿರುವುದರಿಂದ ಕಂಪನಿಗಳ ಮೇಲೆ ಹೊರೆ ಹೆಚ್ಚಾಗುತ್ತಿದೆ. ಇದರಿಂದ ಈಗಾಗಲೇ ವಿಮಾನಯಾನದ ಪ್ರಯಾಣದರ ಕೂಡ ಹೆಚ್ಚಳ ಆಗಿದೆ. ಮುಂದಿನ ಆಗಸ್ಟ್ ವರೆಗೂ ತೈಲ ಬಿಕ್ಕಟ್ಟು ಮುಂದುವರೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಏರ್ ಇಂಡಿಯಾ ತನ್ನ ದೇಶೀಯ ವಿಮಾನ ಸಂಚಾರ ವೇಳಾಪಟ್ಟಿಯಲ್ಲಿ ಶೇ.22 ರಷ್ಟು ಕಡಿತಗೊಳಿಸಿದೆ. ಈ ಮೂಲಕ ಪ್ರತಿದಿನ ಸುಮಾರು 110 ವಿಮಾನಗಳ ಹಾರಾಟ ಕಡಿತಗೊಳಿಸಿದಂತಾಗುತ್ತದೆ. ಈ ಹಿಂದೆ ಈ ಸಂಸ್ಥೆಯಿಂದ 500 ವಿಮಾನಗಳು ದೇಶದಲ್ಲಿ ಹಾರಾಟ ನಡೆಸುತ್ತಿದ್ದವು.

ಇಂಡಿಗೋ ಸಂಸ್ಥೆಯಿಂದ ದಿನಕ್ಕೆ ಸುಮಾರು 2,200 ವಿಮಾನಗಳು ಹಾರಾಟ ನಡೆಸುತ್ತಿದ್ದವು. ಇದೀಗ ಇಂಡಿಗೋ ಸಂಸ್ಥೆ ಶೇ.5-7 ರಷ್ಟು ಕಡಿತಗೊಳಿಸಲು ಮುಂದಾಗಿದೆ.

ಮುಂಬೈನಿಂದ ಜೈಪುರ, ಗೋವಾ, ಬೆಂಗಳೂರು, ಹೈದರಾಬಾದ್, ಚೆನ್ನೈ, ಅಹಮದಾಬಾದ್, ನಾಗ್ಪುರ, ಪಾಟ್ನಾ ಮತ್ತು ಭೋಪಾಲ್‌ಗಳಿಗೆ ವಿಮಾನ ಸಂಚಾರ ಕಡಿಮೆಯಾಗಲಿದೆ. ದೆಹಲಿಯಿಂದ ಗೋವಾ, ಮುಂಬೈ, ಬೆಂಗಳೂರು, ಹೈದರಾಬಾದ್, ಚೆನ್ನೈ, ಅಹಮದಾಬಾದ್, ಲಕ್ನೋ, ಕೊಚ್ಚಿ ಮತ್ತು ಕೋಲ್ಕತ್ತಾಗೆ ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರುತ್ತದೆ. ದಕ್ಷಿಣದ ಪ್ರಮುಖ ಕೇಂದ್ರವಾಗಿರುವ ಬೆಂಗಳೂರಿಗೆ ಬೇರೆ ಬೇರೆ ಕಡೆಯಿಂದ ವಾಪಾಸ್ ತೆರಳುವ ವಿಮಾನಗಳ ಸಂಖ್ಯೆ ಕಡಿಮೆಯಾಗಲಿವೆ.

Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

TAGGED:Air India suspend 250 flightsIndigo
Share This Article
Facebook Twitter Copy Link Print
Previous Article Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
Next Article ವಿಮಾನದಲ್ಲೇ ಸಿದ್ಧವಾಯ್ತು ಸಚಿವರ ಪಟ್ಟಿ: ಯಾರೆಲ್ಲ ಡಿಕೆ ಸಂಪುಟ ಸೇರ್ತಾರೆ?

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?