Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ
Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

Share
1 Min Read
SHARE

newsics.com/ನ್ಯೂಸಿಕ್ಸ್

ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸರಣಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

2025 ಹಾಗೂ 2026ರ ಸತತ ಎರಡು ಐಪಿಎಲ್ ಸೀಸನ್‌ಗಳಲ್ಲಿ ಲಕ್ನೋ ತಂಡವನ್ನು ಪ್ಲೇಆಫ್‌ ಹಂತಕ್ಕೇರಿಸಲು ಪಂತ್ ಸಂಪೂರ್ಣ ವಿಫಲರಾದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ.

2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಬರೋಬ್ಬರಿ 27 ಕೋಟಿ ರೂಪಾಯಿಗಳ ದಾಖಲೆಯ ಮೊತ್ತ ನೀಡಿ ರಿಷಭ್ ಪಂತ್ ಅವರನ್ನು ಖರೀದಿಸಿತ್ತು. ಆದರೆ ಸಂಜೀವ್ ಗೋಯೆಂಕಾ ಮಾಲೀಕತ್ವದ ಫ್ರಾಂಚೈಸಿಗೆ ನಿರೀಕ್ಷಿತ ಯಶಸ್ಸು ತಂದುಕೊಡಲು ಪಂತ್‌ಗೆ ಸಾಧ್ಯವಾಗಲಿಲ್ಲ. ಪಂತ್ ನಾಯಕತ್ವದಲ್ಲಿ LSG ತಂಡ 2025ರ ಐಪಿಎಲ್‌ನಲ್ಲಿ 6 ಗೆಲುವುಗಳೊಂದಿಗೆ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ ಈ ಬಾರಿಯ (IPL 2026) ಸೀಸನ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಆಡಿದ 10 ಪಂದ್ಯಗಳಲ್ಲಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

https://x.com/LucknowIPL/status/2060322784715342265?ref_src=twsrc%5Etfw%7Ctwcamp%5Etweetembed%7Ctwterm%5E2060322784715342265%7Ctwgr%5Ef686e5da709467c8c1f84af4eeffea4e0a595f65%7Ctwcon%5Es1_c10&ref_url=https%3A%2F%2Fkannadadunia.com%2Fipl-2026-rishabh-pant-resigns%2F

Vinesh Phogat ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ

TAGGED:Rishabh Pant resigns as Lucknow captain
Share This Article
Facebook Twitter Copy Link Print
Previous Article Vinesh Phogat ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ
Next Article ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?