Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
ಕರ್ನಾಟಕಪ್ರಮುಖ

ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31ರ ಭಾನುವಾರ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವಾ ವ್ಯತ್ಯಯ ಉಂಟಾಗಲಿದೆ.

ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು  ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಮೇ 31ರ ಭಾನುವಾರದಂದು ನೇರಳೆ ಮಾರ್ಗದ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 09:00 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ.

ಬೆಳಿಗ್ಗೆ 7 ರಿಂದ 9 ಗಂಟೆಯ ಈ ನಿರ್ಬಂಧಿತ ಅವಧಿಯಲ್ಲೂ ಸಹ, ಉಳಿದ ಟರ್ಮಿನಲ್ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ. ನೇರಳೆ ನೇರಳೆ ಮಾರ್ಗದ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಮಾತ್ರ ರೈಲುಗಳು ಲಭ್ಯವಿರುತ್ತವೆ. ಇನ್ನೊಂದು ಕಡೆ ಕೆಂಪೇಗೌಡ ನಿಲ್ದಾಣನಿಂದ (ಮೆಜೆಸ್ಟಿಕ್) ವೈಟ್‌ಫೀಲ್ಡ್‌ವರೆಗೆ (ಕಾಡುಗೋಡಿ) ಎಂದಿನಂತೆ ಸಂಚಾರ ಇರಲಿದೆ.

https://x.com/OfficialBMRCL/status/2060325080195096701?ref_src=twsrc%5Etfw%7Ctwcamp%5Etweetembed%7Ctwterm%5E2060325080195096701%7Ctwgr%5E1c5760ae84158b856fad9ef8c8f574aa9d2be7a9%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Fnamma-metro-purple-line-disruption-bangalore-travel-alert-for-may-31st-maintenance-works-1192551.html

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

TAGGED:Our metro service will be temporarily suspended between these stations on Sunday.
Share This Article
Facebook Twitter Copy Link Print
Previous Article Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ
Next Article ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?